Business News

ಈ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಮಾತ್ರ ಸಿಗುತ್ತೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ!

ಬಡತನ ರೇಖೆಗಿಂತ ಕೆಳಗಿರುವವರಿಗೆ ಸುಲಭವಾಗಿ ಅಡುಗೆ ಮಾಡಲು ನೆರವಾಗುವಂತೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ (pradhanmantri Ujjwala Yojana) ಯನ್ನು ಜಾರಿಗೆ ತರಲಾಗಿದೆ

ಕಟ್ಟಿಗೆ ಒಲೆ ಉರಿಸಿ ಕಷ್ಟಪಡುತ್ತಿದ್ದ ಹೆಣ್ಣು ಮಕ್ಕಳು ಇನ್ನು ಮುಂದೆ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಕನೆಕ್ಷನ್ (Free Gas Connection) ಹಾಗೂ ಸಬ್ಸಿಡಿ ಗ್ಯಾಸ್ ಸಿಲಿಂಡರ್ (Gas Cylinder) ಪಡೆದುಕೊಳ್ಳಬಹುದು.

In this scheme, the price of a gas cylinder is only 500 rupees, Apply today

ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ! ಸಿಗಲಿದೆ 15,000 ರೂಪಾಯಿ ಸ್ಕಾಲರ್ಶಿಪ್; ಅಪ್ಲೈ ಮಾಡಿ

ಎಲ್ ಪಿ ಜಿ ಗ್ಯಾಸ್ ಸಬ್ಸಿಡಿ! (LPG subsidy gas)

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ, 300 ರೂಪಾಯಿಗಳ ಸಬ್ಸಿಡಿ ಪಡೆದುಕೊಳ್ಳಬಹುದು. ಅಂದರೆ ಕೇವಲ 603 ರೂಪಾಯಿಗಳಿಗೆ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಲಭ್ಯ ಆಗುತ್ತದೆ. ಈ ಸಬ್ಸಿಡಿ ವರ್ಷದಲ್ಲಿ 12 ಗ್ಯಾಸ್ ಸಿಲೆಂಡರ್ ಖರೀದಿ ಮಾಡಿದರೆ ಮಾತ್ರ ಲಭ್ಯವಾಗುವುದು ಅದಕ್ಕಿಂತ ಹೆಚ್ಚು ಗ್ಯಾಸ್ ಸಿಲೆಂಡರ್ ಖರೀದಿ ಮಾಡಿದರೆ ಸಬ್ಸಿಡಿ ಸಿಗುವುದಿಲ್ಲ ಎನ್ನುವುದನ್ನು ನೆನಪಿಟ್ಟುಕೊಳ್ಳಿ.

ನೀವು ಗ್ಯಾಸ್ ಖರೀದಿ ಮಾಡುವಾಗ ಸಂಪೂರ್ಣ ಹಣವನ್ನು ಪಾವತಿ ಮಾಡಬೇಕು. ನಂತರ 300 ರೂಪಾಯಿಗಳ ಸಬ್ಸಿಡಿ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ (Bank Account) ಜಮಾ ಆಗುತ್ತದೆ.

ಈ ಯೋಜನೆಯಲ್ಲಿ 250 ರೂಪಾಯಿ ಹೂಡಿಕೆ ಮಾಡಿದ್ರೆ 24 ಲಕ್ಷ ಗಳಿಸಬಹುದು! ಹೇಗೆ ಗೊತ್ತಾ?

Gas Cylinder subsidyಸಬ್ಸಿಡಿ ಪಡೆದುಕೊಂಡವರ ಫಲಾನುಭವಿಗಳ ಲಿಸ್ಟ್ ಬಿಡುಗಡೆ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

18 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳು ಉಚಿತ ಗ್ಯಾಸ್ ಕನೆಕ್ಷನ್ ಮತ್ತು ಸಬ್ಸಿಡಿ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಇದುವರೆಗೆ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳದೆ ಇರುವವರು ಮಾತ್ರ ಅರ್ಜಿ ಸಲ್ಲಿಸಬಹುದು

ಗ್ರಾಮೀಣ ಭಾಗದಲ್ಲಿ ಒಂದು ಲಕ್ಷ ಮತ್ತು ನಗರ ಭಾಗದಲ್ಲಿ ಎರಡು ಲಕ್ಷಕ್ಕಿಂತ ಕಡಿಮೆ ವಾರ್ಷಿಕ ವರಮಾನ ಇರುವವರು ಮಾತ್ರ ಅರ್ಜಿ ಸಲ್ಲಿಸಬಹುದು.

50 ಲಕ್ಷ ಗೃಹ ಸಾಲ ಪಡೆದುಕೊಂಡ್ರೆ ಪ್ರತಿ ತಿಂಗಳು ಎಷ್ಟು EMI ಕಟ್ಟಬೇಕು? ಇಲ್ಲಿದೆ ಲೆಕ್ಕಾಚಾರ

https://mylpg.in/ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಸಬ್ಸಿಡಿಗೆ ಅರ್ಜಿ ಹಾಕಿದ್ದರೆ ನಿಮ್ಮ ಖಾತೆಗೆ ಸಬ್ಸಿಡಿ ಹಣ ಬರುತ್ತದೆಯೋ ಇಲ್ಲವೋ ಎನ್ನುವುದನ್ನು ತಿಳಿದುಕೊಳ್ಳಬಹುದು

ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ ವಿವರಗಳನ್ನು ನೀಡಿ ನಂತರ ಎಲ್ಲಾ ಫಲಾನುಭವಿಗಳ ಹೆಸರು ಕಾಣಿಸುತ್ತದೆ ನಿಮ್ಮ ಹೆಸರು ಇದ್ದರೆ ತಿಂಗಳ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೋ ಅಥವಾ ಸದ್ಯದಲ್ಲೇ ಜಮಾ ಆಗುತ್ತದೆಯೋ ಎನ್ನುವ ಮಾಹಿತಿ ನಿಮಗೆ ಲಭ್ಯವಾಗುತ್ತದೆ.

ಫೋನ್‌ಪೇ, ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರಿಗೆ ಬೆಳ್ಳಂಬೆಳಗ್ಗೆ ಭರ್ಜರಿ ಸುದ್ದಿ!

Only those who are named in this list will get LPG gas cylinder subsidy

Our Whatsapp Channel is Live Now 👇

Whatsapp Channel

Related Stories