ಉಚಿತ ಮನೆ ಯೋಜನೆ ಫಲಾನುಭವಿಗಳ ಪಟ್ಟಿ ಬಿಡುಗಡೆ! ನೀವಿನ್ನೂ ಅರ್ಜಿ ಸಲ್ಲಿಸಿಲ್ವಾ?

ಕೊನೆಗೂ ಬಿಡುಗಡೆ ಆಯ್ತು ನೋಡಿ ಪಿಎಂ ಅವಾಸ್ ಯೋಜನೆಯ ಫಲಾನುಭವಿಗಳ ಹಣ, ಇಲ್ಲಿದೆ ಮಾಹಿತಿ

Bengaluru, Karnataka, India
Edited By: Satish Raj Goravigere

ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ ನೇತೃತ್ವದಲ್ಲಿ ಈಗಾಗಲೇ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಸಾಕಷ್ಟು ರೀತಿಯ ಯೋಜನೆಗಳನ್ನು ಜಾರಿಗೆ ತಂದು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕುವ ನಿಟ್ಟಿನಲ್ಲಿ ಒಂದೊಳ್ಳೆ ಪ್ರೋತ್ಸಾಹವನ್ನು ನೀಡಿದೆ.

ಅದೇ ರೀತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಈ ಜನರ ಮನೆಯನ್ನು (Own House) ಕಟ್ಟಿಕೊಳ್ಳುವ ಕನಸನ್ನು ಕೂಡ ನನಸು ಮಾಡುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ.

The poor will get a free house, only a few days to submit the application

ಮಹಿಳೆಯರಿಗಾಗಿ ಹೊಸ ಯೋಜನೆ, ಅರ್ಜಿ ಸಲ್ಲಿಸಿದವರಿಗೆ ಸಿಗೋ ಹಣ ಎಷ್ಟು ಗೊತ್ತಾ?

ಪ್ರಧಾನ ಮಂತ್ರಿ ಆವಾಸ್ ಯೋಜನೆ

ಬಡತನದ ರೇಖೆಗಿಂತ ಈಗಾಗಲೇ ಕೆಳಗಿರುವಂತಹ ಜನರಿಗೆ ತಮ್ಮ ಮನೆಯನ್ನು ಕಟ್ಟಿಕೊಳ್ಳಲು ಸರ್ಕಾರ 1.25 ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಅವರ ಕನಸಿನ ಮನೆಯನ್ನು ಕಟ್ಟಿಕೊಳ್ಳಲು ಅವರಿಗೆ ಅವಕಾಶವನ್ನು ಮಾಡಿಕೊಟ್ಟಿದೆ.

ಈ ಯೋಜನೆಯನ್ನು ಸರ್ಕಾರ ಮನೆ ಇಲ್ಲದೆ ಇರುವಂತಹ ನಿರ್ಗತಿಕರಿಗೆ ವಾಸಿಸಲು ಒಂದು ಸೂರು ಸಿಗಲಿ ಎನ್ನುವ ಕಾರಣಕ್ಕಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆಯನ್ನು ಕಟ್ಟುವುದಕ್ಕೆ (Housing Scheme) ಧನ ಸಹಾಯವನ್ನು ನೀಡುವ ಕೆಲಸವನ್ನು ಮಾಡುತ್ತಿದೆ.

ನಿರಾಶ್ರಿತ ಹಾಗೂ ಮನೆ ಕಟ್ಟಲು ಹಣ ಇಲ್ಲದೆ ಇರುವಂತಹ ಜನರಿಗೆ ಈ ಯೋಜನೆಯ ಮೂಲಕ ಸೂರನ್ನು ಕಟ್ಟಿಕೊಳ್ಳುವ ಕನಸಿಗೆ ಕೇಂದ್ರ ಸರ್ಕಾರ ಜೊತೆಯಾಗುತ್ತಿರುವುದು ನಿಜಕ್ಕೂ ಪ್ರತಿಯೊಬ್ಬರೂ ಮೆಚ್ಚಿಕೊಳ್ಳಬೇಕಾಗಿರುವ ವಿಚಾರವಾಗಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎರಡು ರೀತಿಯಲ್ಲಿ ಹಣವನ್ನು ನೀಡಲಾಗುತ್ತಿದೆ ಎನ್ನುವಂತಹ ಮಾಹಿತಿ ಸಿಕ್ಕಿದ್ದು, ಪಟ್ಟಣ ಭಾಗದಲ್ಲಿ ಇರುವಂತಹ ಬಡವರಿಗೆ ಮನೆಯನ್ನು ಕಟ್ಟಿಕೊಳ್ಳುವುದಕ್ಕಾಗಿ 1.20 ಲಕ್ಷ ರೂಪಾಯಿಗಳ ಸಹಾಯಧನವನ್ನು ನೀಡಲಾಗುತ್ತಿದೆ.

ಕುರಿ, ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಸಿಗಲಿದೆ ಬರೋಬ್ಬರಿ 30 ಲಕ್ಷ ಸಬ್ಸಿಡಿ ಸಾಲ!

Free Housing Schemeಇನ್ನು ಹಳ್ಳಿ ಭಾಗದಲ್ಲಿ ಇರುವಂತಹ ಬಡವರಿಗೆ ಮನೆ ಕಟ್ಟಿಸಿಕೊಳ್ಳುವುದಕ್ಕಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2.50 ಲಕ್ಷ ರೂಪಾಯಿಗಳ ಸಹಾಯ ನೀಡಲಾಗುತ್ತಿದೆ. ಈ ಮೂಲಕ ದೇಶದಲ್ಲಿರುವಂತಹ ಪ್ರತಿಯೊಬ್ಬ ಮನೆ ಇಲ್ಲದೆ ಇರುವಂತಹ ಬಡವನಿಗೆ ಮನೆ ಕಟ್ಟಿಕೊಳ್ಳುವಂತಹ ಕನಸಿಗೆ ಕೇಂದ್ರ ಸರ್ಕಾರ ಜೊತೆಯಾಗಿ ನಿಂತಿದೆ ಎನ್ನಬಹುದಾಗಿದೆ.

ಆವಾಸ್ ಯೋಜನೆಯ ಫಲಾನುಭವಿಗಳ ಲಿಸ್ಟ್ ಬಿಡುಗಡೆಯಾಗಿದೆ. ನಿಮ್ಮ ಹೆಸರು ಕೂಡ ಇದೆಯಾ ಎಂಬುದನ್ನು ತಿಳಿದುಕೊಳ್ಳುವ ವಿಧಾನ ಇಲ್ಲಿದೆ.

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಭರ್ಜರಿ ಸುದ್ದಿ! ಸಿಗಲಿದೆ 75,000 ರೂಪಾಯಿ ಸ್ಕಾಲರ್ಶಿಪ್

ಈ ಬಾರಿಯ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನೋಂದಣಿ ಮಾಡಿಸಿಕೊಂಡಿರುವಂತಹ ಫಲಾನುಭವಿಗಳ ಲಿಸ್ಟ್ ಬಿಡುಗಡೆಯಾಗಿದ್ದು ಇದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವಂತಹ ವಿಧಾನವನ್ನು ಇವತ್ತಿನ ಈ ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.

ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಹೋಗಿ ಪ್ರಮುಖವಾಗಿ ಮೊದಲಿಗೆ Awaassoft ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕಾಗಿರುತ್ತದೆ. ಇದಾದ ನಂತರ ಆಡಿಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿ ಹಾಗೂ ನಂತರ ಡೀಟೇಲ್ಸ್ ಆಫ್ ವೆರಿಫಿಕೇಶನ್ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ನಿಮ್ಮ ದಾಖಲೆಗಳನ್ನು ನೀಡುವ ಮೂಲಕ ನಿಮ್ಮ ಹೆಸರು ಕೂಡ ಫಲಾನುಭವಿಗಳ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ.

ಕೆನರಾ ಬ್ಯಾಂಕ್ ಅಕೌಂಟ್ ಇದ್ರೆ ಬಂಪರ್ ಅವಕಾಶ! ಇದು ನಿಮ್ಮ ಹಣ ಡಬಲ್ ಮಾಡೋ ಸ್ಕೀಮ್

ಸಾಕಷ್ಟು ಜನರು ಅರ್ಜಿ ಸಲ್ಲಿಸಿರಬಹುದು ಹಾಗೂ ಅವರಿಗೆ ಯಾವ ರೀತಿಯಲ್ಲಿ ನಮ್ಮ ಹೆಸರು ಬಂದಿದೆಯೋ ಇಲ್ಲವೋ ಎನ್ನುವುದನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು. ಹೀಗಾಗಿ ಈ ಸಂದರ್ಭದಲ್ಲಿ ನೀವು ಈ ಮಾಹಿತಿಗಳನ್ನು ಅವರಿಗೆ ಒದಗಿಸುವ ಮೂಲಕ ಅವರಿಗೆ ಸಹಾಯ ಮಾಡಬಹುದಾಗಿದೆ.

PM Awas Yojana Beneficiary List Released