ಉಚಿತ ಮನೆ ಹಂಚಿಕೆಗೆ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿಕೊಳ್ಳಿ!

subsidy Loan : ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯ ತಲೆಯ ಮೇಲೆ ಒಂದು ಸ್ವಂತ ಸೂರು ಇರಬೇಕು ಎನ್ನುವುದು ಸರ್ಕಾರದ ಕನಸು. ಸ್ವಂತ ಮನೆ ಕಟ್ಟಿಸಿಕೊಳ್ಳಲು ಸಾಕಷ್ಟು ಜನ ಪ್ರಯತ್ನಿಸುತ್ತಾರೆ. ಆದರೆ ಅದಕ್ಕೆ ಸಾಕಷ್ಟು ಬಂಡವಾಳ ಬೇಕು.
ಹೀಗಾಗಿ ಈ ಒಂದು ಕನಸು ಅದೆಷ್ಟೋ ಜನರಿಗೆ ಹಾಗೆ ಉಳಿದು ಹೋಗಿರುತ್ತದೆ. ಹಾಗಂತ ನೀವು ಚಿಂತೆ ಮಾಡುವ ಅಗತ್ಯವಿಲ್ಲ. ಬಡವರಿಗೆ ಹಾಗೂ ಮಧ್ಯಮ ಕುಟುಂಬದಲ್ಲಿ ವಾಸಿಸುವವರಿಗೆ ಸ್ವಂತ ಮನೆ ನಿರ್ಮಾಣ (own house) ಮಾಡಿಕೊಳ್ಳಲು ಸರಕಾರದಿಂದ ಈಗ ಸಹಾಯಧನ ಸಿಗಲಿದೆ.
ಆಸ್ತಿ ಖರೀದಿ ಮಾಡೋರಿಗೆ ಬಿಗ್ ಅಪ್ಡೇಟ್! ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಈ ಸೇವೆ
ಪ್ರಧಾನ್ ಮಂತ್ರಿ ಆವಾಸ್ ಯೋಜನೆ (pradhanmantri awas Yojana)
ನೀವು ನಗರ ಪ್ರದೇಶದಲ್ಲಿ ವಾಸಿಸುವವರು ಆಗಿರಬಹುದು ಅಥವಾ ಗ್ರಾಮೀಣ ಭಾಗದಲ್ಲಿ ವಾಸಿಸುವವರೇ ಆಗಿರಬಹುದು ನಿಮಗೆ ಒಂದು ಸ್ವಂತ ಮನೆ ಕಟ್ಟಿಕೊಳ್ಳುವ ಕನಸು ನನಸಾಗಿಸಿಕೊಳ್ಳಲು ಪ್ರದಾನ ಮಂತ್ರಿ ಆವಾಸ್ ಯೋಜನೆ ಬಹಳ ಸಹಾಯಕಾರಿಯಾಗಿದೆ. 2.65 ಲಕ್ಷ ರೂಪಾಯಿಗಳ ಸಬ್ಸಿಡಿ (subsidy Loan) ನೀವು ಬ್ಯಾಂಕಿನಲ್ಲಿ ತೆಗೆದುಕೊಳ್ಳುವ ಸಾಲಕ್ಕೆ ಪಡೆದುಕೊಳ್ಳಬಹುದು.
ಪಿ ಎಂ ವೈ ಫಲಾನುಭವಿಗಳ ಪಟ್ಟಿ ಪ್ರಕಟ!
ಪ್ರಧಾನ ಮಂತ್ರಿ ಆವಾಸ್ ಯೋಜನೆ ಒಂದು ಅತ್ಯುತ್ತಮ ಯೋಜನೆ ಆಗಿದ್ದು, ಇದರ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಕೂಡ ಎಷ್ಟು ಕಷ್ಟಪಟ್ಟು ಜೀವನ ನಡೆಸುವ ಬದಲು ಸರ್ಕಾರದಿಂದ ಮನೆ ನಿರ್ಮಾಣಕ್ಕಾಗಿ ಸಹಾಯಧನವನ್ನು ಪಡೆದು ಸ್ವಂತ ಮನೆಯಲ್ಲಿ ವಾಸಿಸಬಹುದು. ಪ್ರತಿ ತಿಂಗಳು ಹೊಸ ಫಲಾನುಭವಿಗಳ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಅದನ್ನು ನೀವು ಚೆಕ್ ಮಾಡಬಹುದು.
ಆಧಾರ್ ಕಾರ್ಡ್ ಕಳೆದುಕೊಂಡಿದ್ದೀರಾ? ಟೆನ್ಶನ್ ಬೇಡ, ಮತ್ತೆ ಹೀಗೆ ಪಡೆದುಕೊಳ್ಳಿ!
ಇದಕ್ಕಾಗಿ ನೀವು PMY ಅಧಿಕೃತ ವೆಬ್ಸೈಟ್ ಗೆ ತೆರಳಿ.
ಬಳಿಕ, ಈ ವೆಬ್ ಸೈಟ್ ನಲ್ಲಿ ಲಾಗಿನ್ ಆಗಿ, ಇದೀಗ ಗ್ರಾಮ ಫಲಾನುಭವಿಗಳ ಲಿಸ್ಟ್ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ರಾಜ್ಯ, ಜಿಲ್ಲೆ, ಗ್ರಾಮ, ಹೋಬಳಿ ಮೊದಲಾದ ಮಾಹಿತಿಗಳನ್ನು ನೀಡಿ ಸ್ಟೇಟಸ್ ಚೆಕ್ ಮಾಡಬಹುದು.
ಎಲ್ಲ ಮಾಹಿತಿಗಳನ್ನು ನೀಡಿದ ನಂತರ ಕ್ಯಾಪ್ಚ ಸಂಖ್ಯೆಯನ್ನು ಕೂಡ ನಮೂದಿಸಬೇಕು. ನಂತರ ಸಬ್ಮಿಟ್ ಎಂದು ಕ್ಲಿಕ್ ಮಾಡಿದರೆ ನಿಮಗೆ ಫಲಾನುಭವಿಗಳ ಲಿಸ್ಟ್ ಕಾಣಿಸುತ್ತದೆ. ಈ ಹೊಸ ಲಿಸ್ಟ್ ನಲ್ಲಿ ನಿಮ್ಮ ಹೆಸರು ಕೂಡ ಇದ್ರೆ ನಿಮ್ಮ ಅರ್ಜಿ ಸ್ವೀಕಾರವಾಗಿದೆ ಮತ್ತು ನೀವು ಸರ್ಕಾರದಿಂದ ಸಬ್ಸಿಡಿ ಪಡೆದುಕೊಳ್ಳಲು ಅರ್ಹರಾಗಿದ್ದೀರಿ ಎಂದು ಕಾಣಬಹುದು.
ಬ್ಯಾಂಕ್ ಅಕೌಂಟ್ ನಲ್ಲಿ ಹೆಚ್ಚು ಹಣ ಇದ್ರೆ ಏನಾಗುತ್ತೆ? ಇನ್ಕಮ್ ಟ್ಯಾಕ್ಸ್ ನೋಟಿಸ್ ಬರುತ್ತಾ?
ಎಷ್ಟು ಸಿಗಲಿದೆ ಸಬ್ಸಿಡಿ ಹಣ?
ಗ್ರಾಮೀಣ ಭಾಗದಲ್ಲಿ ಮಾತ್ರವಲ್ಲದರ ಭಾಗದಲ್ಲಿ ವಾಸಿಸುವವರು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ವಿಶೇಷ ಸಬ್ಸಿಡಿ ಸೌಲಭ್ಯವನ್ನು ಪಡೆದುಕೊಳ್ಳುತ್ತಾರೆ. ಮೂರು ಲಕ್ಷದಿಂದ 18 ಲಕ್ಷ ವಾರ್ಷಿಕ ಆದಾಯ ಹೊಂದಿರುವವರು ಕೂಡ ಯೋಜನೆಯಡಿಯಲ್ಲಿ ಸಬ್ಸಿಡಿ ಪಡೆದುಕೊಳ್ಳುತ್ತಾರೆ.
ಗ್ರಾಮೀಣ ಭಾಗದಲ್ಲಿ ವಾಸಿಸುವವರಿಗೆ 1.5 ಲಕ್ಷ ಹಾಗೂ ನಗರ ಭಾಗದಲ್ಲಿ ವಾಸಿಸುವವರಿಗೆ 2. 25 ಸಬ್ಸಿಡಿ ಲಭ್ಯವಿದೆ. ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ನೀವು ಬ್ಯಾಂಕಿನಲ್ಲಿ ಗೃಹ ಸಾಲ ತೆಗೆದುಕೊಳ್ಳುವುದಿದ್ದರೆ ಪ್ರಧಾನಮಂತ್ರಿ ಆವಾಸ್ ಯೋಜನೆಗೂ ಅರ್ಜಿ ಸಲ್ಲಿಸಬೇಕು ಅಂತಹ ಸಂದರ್ಭದಲ್ಲಿ ನಿಮ್ಮ ಖಾತೆಗೆ ಸಬ್ಸಿಡಿ ಹಣವನ್ನು ಜಮಾ ಮಾಡಲಾಗುತ್ತದೆ.
ಹೆಣ್ಣು ಮಕ್ಕಳಿಗೆ ಬಂಪರ್ ಯೋಜನೆ ಇದು! ಬರೋಬ್ಬರಿ 27 ಲಕ್ಷ ನಿಮ್ಮದಾಗಿಸಿಕೊಳ್ಳಿ
Pradhan Mantri Awas Yojana Beneficiaries List was Released
ಇದಕ್ಕಾಗಿ ನೀವು PMY ಅಧಿಕೃತ ವೆಬ್ಸೈಟ್ ಗೆ ತೆರಳಿ.



