ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 35000 ವಿದ್ಯಾರ್ಥಿ ವೇತನ! ಈ ದಾಖಲೆ ಇಟ್ಟುಕೊಂಡು ಅಪ್ಲೈ ಮಾಡಿ

Story Highlights

Education scholarship : ವಿದ್ಯಾರ್ಥಿಗಳ ಸಹಾಯಕ್ಕಾಗಿ ಸರ್ಕಾರವು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ವಿಧ್ಯಾರ್ಥಿ ವೇತನ ನೀಡುವ ಮೂಲಕ ಅವರ ಮುಂದಿನ ಶಿಕ್ಷಣವನ್ನು ಪೂರೈಸಲು ಸಹಾಯ ದನವನ್ನು ನೀಡುತ್ತಿದೆ.

Education scholarship : ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಒದಗಿಸುವುದು ತಂದೆ ತಾಯಿಗಳ ಮೂಲಭೂತ ಕರ್ತವ್ಯ ಆದರೆ ಆರ್ಥಿಕವಾಗಿ ಹಿಂದುಳಿದ ಅದೆಷ್ಟೋ ಜನರಿಗೆ ಒಂದು ಹೊತ್ತು ಊಟ ಮಾಡಲು ಸಹ ಬಹಳ ಕಷ್ಟವಾಗಿದ್ದು, ಅಂತವರ ಮಕ್ಕಳು ತಮ್ಮ ವಿದ್ಯಾಭ್ಯಾಸ ಪೂರೈಸಲು ಸಾಧ್ಯವಾಗದೆ ಸಾಕಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ.

ಇನ್ನು ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣ (Higher Education) ಪೂರೈಸಬೇಕು ಎನ್ನುವ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಮನೆಯ ಪರಿಸ್ಥಿತಿಯ ಕಾರಣ ಅವರು ತಮ್ಮ ಶಿಕ್ಷಣವನ್ನು ಪೂರೈಸಲು ಸಾಧ್ಯವಾಗುವುದಿಲ್ಲ.

ಇನ್ನು ಇಂತಹ ವಿದ್ಯಾರ್ಥಿಗಳ ಸಹಾಯಕ್ಕಾಗಿ ಸರ್ಕಾರವು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ವಿಧ್ಯಾರ್ಥಿ ವೇತನ ನೀಡುವ ಮೂಲಕ ಅವರ ಮುಂದಿನ ಶಿಕ್ಷಣವನ್ನು ಪೂರೈಸಲು ಸಹಾಯ ದನವನ್ನು ನೀಡುತ್ತಿದೆ.

ಈ ವಿಶೇಷ ಸೋರೆಕಾಯಿ ಬೆಳೆದು, ಲಕ್ಷಾಧಿಪತಿ ಆಗುವುದು ಹೇಗೆ ತಿಳಿದುಕೊಳ್ಳಿ! ಬಾರೀ ಬಾಡಿಕೆ

ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣ ಪೂರೈಸಲು ಪ್ರತಿ ವರ್ಷ ಸರ್ಕಾರವು 35 ಸಾವಿರ ಪ್ರೋತ್ಸಾಹ ದನ ನೀಡುತ್ತಿದೆ. ಇನ್ನು ಈ ಲಾಭವನ್ನು ಪಡೆಯಲು ವಿದ್ಯಾರ್ಥಿಗಳು ಇದಕ್ಕೆ ಅರ್ಜಿಗಳನ್ನು ಹೇಗೆ ಸಲ್ಲಿಸಬೇಕು, ಇದಕ್ಕೆ ಬೇಕಾದ ಧಾಖಲೆಗಳಾದರೂ ಏನು? ಇಂತಹ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..

ದ್ವಿತೀಯ ಪಿಯುಸಿಯಲ್ಲಿ ಪ್ರಥಮ ದರ್ಜೆ ಪಡೆದ, ಪರಿಸ್ಟಿತ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗಾಗಿ ಇದೀಗ ಸರ್ಕಾರದ ಕಡೆಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಇದೀಗ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಇದೀಗ 35000 ಸಹಾಯ ದನವನ್ನು ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದಾಗಿದೆ.

ಈ ತಳಿ ಮೇಕೆ ಸಾಕಾಣಿಕೆ ಮಾಡಿದ್ರೆ ಒಂದೇ ತಿಂಗಳಲ್ಲಿ ಲಕ್ಷ ಗಟ್ಟಲೆ ಆದಾಯ! ಯಾವ ತಳಿ ಗೊತ್ತಾ?

Education Scholarshipಇನ್ನು ಸಮಾಜ ಕಲ್ಯಾಣ ಇಲಾಖೆಯ, ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳು ತಮ್ಮ ಪಿಯುಸಿಯಲ್ಲಿ ಶೇಕಡಾ 60% ಅಂಕಗಳನ್ನು ಪಡೆದುಕೊಂಡು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಈ ಅರ್ಹತೆಗಳನ್ನು ಪೂರೈಸುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿ! ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆ

ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳು ಈ ಕೆಳಗಿನಂತಿವೆ

1. ವಿದ್ಯಾರ್ಥಿಯ ಆಧಾರ್ ಕಾರ್ಡ್
2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
3. ಪಡಿತರ ಚೀಟಿ (Ration Card)
4. ವಿದ್ಯಾರ್ಥಿಯ ವಾರ್ಷಿಕ ಅಂಕಪಟ್ಟಿ
5. ಮೊಬೈಲ್ ನಂಬರ್

ಒಮ್ಮೆ ಚಾರ್ಜ್ ಮಾಡಿದರೆ 195 ಕಿಮೀ ಗ್ಯಾರಂಟಿ! ಭಾರತದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳು

ಇನ್ನು ವಿದ್ಯಾರ್ಥಿಗಳು ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು. ಇನ್ನು ಈ ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇದೇ ಜುಲೈ 30 ಕೊನೆಯ ದಿನಾಂಕ ಆಗಿದ್ದು, ವಿದ್ಯಾರ್ಥಿಗಳು ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಿದರೆ ಉತ್ತಮ.

PUC students will get 35000 Education scholarship, Keep this document to apply

Related Stories