ರೇಷನ್ ಕಾರ್ಡ್ ಇದ್ದವರಿಗೆ ಉಚಿತವಾಗಿ ಸಿಗಲಿದೆ ಗ್ಯಾಸ್ ಸ್ಟವ್ ಹಾಗೂ ಗ್ಯಾಸ್ ಸಿಲಿಂಡರ್!

ಉಚಿತ ಗ್ಯಾಸ್ ಸಿಲಿಂಡರ್, ಗ್ಯಾಸ್ ಸ್ಟವ್ (Gas Stove) ನೀಡುವುದರ ಮೂಲಕ ಉಚಿತವಾಗಿ ಗ್ಯಾಸ್ ಕನೆಕ್ಷನ್ (Free Gas Connection) ಪಡೆದುಕೊಳ್ಳಬಹುದು.

ನಿಮ್ಮ ಬಳಿ ರೇಷನ್ ಕಾರ್ಡ್ ಇದ್ರೆ, ಅದ್ರಲ್ಲೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ರೆ ಸರ್ಕಾರದಿಂದ ಸಾಕಷ್ಟು ಬೆನಿಫಿಟ್ ಪಡೆದುಕೊಳ್ಳಬಹುದು. ನಿಮಗೆಲ್ಲ ತಿಳಿದಿರುವಂತೆ ರಾಜ್ಯ ಸರ್ಕಾರ ಈಗಾಗಲೇ ಬಿಪಿಎಲ್ ಕಾರ್ಡ್ (BPL Card) ಹೊಂದಿರುವವರಿಗೆ ಸಾಕಷ್ಟು ಬೇರೆ ಬೇರೆ ಉಚಿತ ಯೋಜನೆಗಳನ್ನು ಜಾರಿಗೆ ತಂದಿದೆ.

ಅದೇ ರೀತಿ ಕೇಂದ್ರ ಸರ್ಕಾರದಿಂದ ದೇಶದಲ್ಲಿ ವಾಸಿಸುವ ಜನತೆಗೆ ಅನುಕೂಲವಾಗುವ ಹಲವು ಯೋಜನೆಗಳು ಜಾರಿಗೆ ಬಂದಿವೆ. ಅಂತಹ ಯೋಜನೆಗಳಲ್ಲಿ ಪಿಎಂ ಉಜ್ವಲ ಯೋಜನೆ ಕೂಡ ಒಂದು.

ಎಸ್‌ಬಿಐ ಬ್ಯಾಂಕ್ ಅಕೌಂಟ್ ಇರುವ ಮಹಿಳೆಯರಿಗೆ ಭರ್ಜರಿ ಯೋಜನೆ! ಇನ್ನಷ್ಟು ಬೆನಿಫಿಟ್

In this scheme, the price of a gas cylinder is only 500 rupees, Apply today

ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0

ಮೋದಿ ಸರ್ಕಾರ ಬಡವರಿಗಾಗಿ ಪ್ರದಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ಒದಗಿಸಲಾಗುತ್ತಿದೆ. ಉಚಿತ ಗ್ಯಾಸ್ ಸಿಲಿಂಡರ್, ಗ್ಯಾಸ್ ಸ್ಟವ್ (Gas Stove) ನೀಡುವುದರ ಮೂಲಕ ಉಚಿತವಾಗಿ ಗ್ಯಾಸ್ ಕನೆಕ್ಷನ್ (Free Gas Connection) ಪಡೆದುಕೊಳ್ಳಬಹುದು.

ಸಿಗುತ್ತಿದೆ 300 ರೂಪಾಯಿ ಸಬ್ಸಿಡಿ!

ಪಿಎಂ ಉಜ್ವಲ ಯೋಜನೆಯನ್ನು ವಿಶೇಷವಾಗಿ ಮಹಿಳೆಯರಿಗಾಗಿಯೇ ವಿನ್ಯಾಸಗೊಳಿಸಲಾಗಿದೆ. ಬಡ ಕುಟುಂಬದಲ್ಲಿ ವಾಸಿಸುವ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. 300 ರೂಪಾಯಿಗಳ ಸಬ್ಸಿಡಿಯೊಂದಿಗೆ ಸಿಲಿಂಡರ್ ಗೆ ಕೇವಲ 603 ರೂಪಾಯಿಗಳನ್ನು ಪಾವತಿ ಮಾಡಿ ವರ್ಷದಲ್ಲಿ 12 ಸಿಲಿಂಡರ್ ಪಡೆಯಬಹುದು.

ಉಚಿತ ಮನೆ ಯೋಜನೆಗೆ ಅರ್ಜಿ ಆಹ್ವಾನ! ಈ ಕೂಡಲೇ ನೋಂದಣಿ ಮಾಡಿಕೊಳ್ಳಿ

Gas Cylinder subsidy2016ರಲ್ಲಿ ಉಜ್ವಲ ಯೋಜನೆಯನ್ನು ಪರಿಚಯಿಸಲಾಯಿತು. ಇಂದು ಲಕ್ಷಾಂತರ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು ಸಾಧ್ಯವಾಗಿದೆ.

ಅದರಲ್ಲೂ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕಟ್ಟಿಗೆ ಸೌದೆ ಒಲೆ ಬಳಕೆ ಮಾಡಲಾಗುತ್ತಿತ್ತು. ಇದರಿಂದ ಮಹಿಳೆಯರಿಗೆ ಕಾಯಿಲೆ ಬರುವ ಸಾಧ್ಯತೆ ಇತ್ತು. ಹೀಗಾಗಿ ಅಶುದ್ಧ ಅಡುಗೆ ಇಂಧನವನ್ನು ಬಿಟ್ಟು ಪರಿಣಾಮಕಾರಿಯಾದ ಎಲ್ ಪಿ ಜಿ ಗ್ಯಾಸ್ ಗೆ ಬದಲಾಯಿಸಲಾಯಿತು.

ಉಜ್ವಲ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಆರ್ಥಿಕ ವರ್ಷದಲ್ಲಿ, ಉಚಿತ ಗ್ಯಾಸ್ ಸ್ಟೌಟ್ ವಿತರಣೆ ಮಾಡಿದ್ದು ಸುಮಾರು 10 ಮಿಲಿಯನ್ ಮಹಿಳೆಯರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.

ಬ್ಯಾಂಕ್ ಖಾತೆ, ಗ್ಯಾಸ್ ಸಿಲಿಂಡರ್ ಸೇರಿದಂತೆ ಮೇ 1ರಿಂದ ಹೊಸ ಹೊಸ ರೂಲ್ಸ್ ಜಾರಿ

ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು

* 18 ವರ್ಷದ ಮಹಿಳೆಯರು ಅರ್ಜಿ ಸಲ್ಲಿಸಬಹುದು
* ಬೇರೆ ಗ್ಯಾಸ್ ಕನೆಕ್ಷನ್ ಇದ್ರೆ ಉಚಿತ ಗ್ಯಾಸ್ ಕನೆಕ್ಷನ್ ಸಿಗೋದಿಲ್ಲ.
* ಗ್ರಾಮೀಣ ಭಾಗದಲ್ಲಿ ವಾಸಿಸುವವರು ಎಸ್ ಸಿ ಎಸ್ ಟಿ ಹಿಂದುಳಿದ ವರ್ಗಗಳು ಹೀಗೆ ಮೊದಲಾದ ಬಡ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

ಈ ಪೋಸ್ಟ್ ಆಫೀಸ್ ಯೋಜನೆಯಲ್ಲಿ ಬಡ್ಡಿಯೇ 20,500 ರೂಪಾಯಿ ಸಿಗುತ್ತೆ! ಹೊಸ ಸ್ಕೀಮ್

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು, ಇದಕ್ಕಾಗಿ ಅಧಿಕೃತ ಯೋಜನೆಯ ವೆಬ್ಸೈಟ್ಗೆ ಹೋಗಿ ಸರಿಯಾದ ಮಾಹಿತಿಯನ್ನು ನೀಡಿ ಅರ್ಜಿ ಸಲ್ಲಿಸಿ ಅಥವಾ ಹತ್ತಿರದ ಗ್ಯಾಸ್ ವಿತರಕರ ಕಚೇರಿಗೆ ಹೋಗಿ ನಿಮ್ಮ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದು.

Ration card holders will get free gas stove and gas cylinder

Related Stories