Business News

300 ಯೂನಿಟ್ ಉಚಿತ ವಿದ್ಯುತ್ ಪಡೆದುಕೊಳ್ಳಲು ನೋಂದಣಿ ಆರಂಭ! ಕೂಡಲೇ ಅರ್ಜಿ ಸಲ್ಲಿಸಿ

ಈ ವರ್ಷ ದೇಶದಲ್ಲಿ ಸರಿಯಾಗಿ ವಿದ್ಯುತ್ ಉತ್ಪಾದನೆ ಆಗಿಲ್ಲ. ಮಳೆಯ ಅಭಾವದಿಂದಾಗಿ ಎಲ್ಲೆಲ್ಲೂ ನೀರಿನ ಸಮಸ್ಯೆ ಇದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆ ಸರಿಯಾಗಿ ಆಗುತ್ತಿಲ್ಲ.

ಇದನ್ನ ಗಮನಿಸಿರುವ ಸರ್ಕಾರ ಕೇವಲ ನೀರಿನಿಂದ ತಯಾರಾಗುವ ವಿದ್ಯುತ್ತನ್ನು ಮಾತ್ರ ಅವಲಂಬಿಸಿ ಜನರು ವಿದ್ಯುತ್ ಬಳಕೆ ಮಾಡದೆ ಸೌರಶಕ್ತಿಯ (solar power) ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದೆ. ಇದೇ ಕಾರಣಕ್ಕೆ ಸರ್ಕಾರ ಮೊದಲ ಉಪಕ್ರಮ ಕೈಗೊಂಡಿದ್ದು ಸೌರ ಶಕ್ತಿಯನ್ನು ಬೆಂಬಲಿಸುತ್ತಿದೆ.

There is no need to pay the Electricity bill anymore, Smart meter facility has come

ಈ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಮಾತ್ರ ಸಿಗುತ್ತೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ!

ಹೌದು, ಪ್ರಧಾನಮಂತ್ರಿ ನರೇಂದ್ರ ಮೋದಿಜಿ (PM Narendra Modi) ಅವರು ಸೂರ್ಯಘರ್ ಯೋಜನೆಯ ಮೂಲಕ ಮನೆ ಮನೆಗೆ ಸೌರ ಶಕ್ತಿ ಮೂಲಕ ವಿದ್ಯುತ್ ಒದಗಿಸುವ ಹೊಸ ಯೋಜನೆ ಆರಂಭಿಸಿದ್ದಾರೆ.

ಸುಮಾರು ಒಂದು ಕೋಟಿ ಮನೆಗೆ ಸೌರ ವಿದ್ಯುತ್ ಒದಗಿಸುವ ಉದ್ದೇಶ ಈ ಯೋಜನೆಯದ್ದು. ಹಾಗಾಗಿ ಕೋಟ್ಯಂತರ ರೂಪಾಯಿಗಳನ್ನು ಸರ್ಕಾರ ಸೂರ್ಯ ಘರ್ ಯೋಜನೆಗೆ ಮೀಸಲಿಟ್ಟಿದೆ.

ಕೇಂದ್ರ ಸರ್ಕಾರದ ಸೂರ್ಯಘರ ಯೋಜನೆ! (Pm Surya Ghar scheme)

ಸರ್ಕಾರದ ಸಹಾಯದಿಂದ ನಿಮ್ಮ ಮನೆಯ ಮೇಲ್ಚಾವಣಿಯ ಮೇಲೆ ಈ ಯೋಜನೆಯ ಅಡಿಯಲ್ಲಿ ಸೌರ ಫಲಕವನ್ನು ಅಳವಡಿಸಿಕೊಳ್ಳಬಹುದು. 300 ಯೂನಿಟ್ ಗಳವರೆಗೆ ವಿದ್ಯುತ್ತನ್ನು ಉಚಿತವಾಗಿ (Free Electricity) ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಅಷ್ಟೇ ಅಲ್ಲ ನೀವು ಹೆಚ್ಚು ವ್ಯಾಟ್ ಇರುವ ಸೋಲಾರ್ ಪ್ಯಾನೆಲ್ (Solar Panel) ಅಳವಡಿಸಿಕೊಂಡು ಹೆಚ್ಚುವರಿ ವಿದ್ಯುತ್ ತಯಾರಿಕೆ ಮಾಡಿದರೆ, ಅದನ್ನ ವಿದ್ಯುತ್ ಸರಬರಾಜು ಕಂಪನಿ ಗಳಿಗೆ ಮಾರಾಟ ಮಾಡಿ ಹಣವನ್ನು ಕೂಡ ಸಂಪಾದಿಸಬಹುದು.

ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ! ಸಿಗಲಿದೆ 15,000 ರೂಪಾಯಿ ಸ್ಕಾಲರ್ಶಿಪ್; ಅಪ್ಲೈ ಮಾಡಿ

Solar electricity,  Solar Panelಸೂರ್ಯಘರ್ ಯೋಜನೆ ನೋಂದಣಿ ಆರಂಭ! (Registration started)

ಸೂರ್ಯ ಘರ್ ಯೋಜನೆಗಾಗಿ ಸುಮಾರು 75,000 ಕೋಟಿ ರೂಪಾಯಿಗಳನ್ನು ಸರ್ಕಾರ ಮೀಸಲಿಟ್ಟಿದೆ ಈ ಮೂಲಕ ಪ್ರತಿಯೊಂದು ಮನೆಯ ಮೇಲ್ಚಾವಣಿಯ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸಿಕೊಡಲು ಸರ್ಕಾರ ನಿರ್ಧರಿಸಿದೆ ಅದು ಅಲ್ಲದೆ ಸಬ್ಸಿಡಿ ದರದಲ್ಲಿ ನೀವು ಸೋಲಾರ್ ಪ್ಯಾನೆಲ್ ಅನ್ನು ನಿರ್ಮಿಸಿಕೊಳ್ಳಬಹುದು.

ಬ್ಯಾಂಕ್ನಿಂದ ಸಾಲ (Bank Loan) ಪಡೆದುಕೊಂಡರೆ ಮರುಪಾವತಿ ಮಾಡಲು 20 ವರ್ಷಗಳ ಅವಧಿ ಇರುತ್ತದೆ ಹಾಗಾಗಿ ಬಹಳ ದೀರ್ಘ ಅವಧಿ ಇರುವುದರಿಂದ ನೀವು ಹೆಚ್ಚು ಮೊತ್ತದ ಹಣವನ್ನು ಪ್ರತಿ ತಿಂಗಳು ಪಾವತಿಸುವ ಅಗತ್ಯ ಇಲ್ಲ. ಜೊತೆಗೆ ಅರ್ಧದಷ್ಟು ಹಣವನ್ನು ಸಬ್ಸಿಡಿಯಾಗಿ ಸರ್ಕಾರ ನೀಡುತ್ತದೆ.

ಈ ಯೋಜನೆಯಲ್ಲಿ 250 ರೂಪಾಯಿ ಹೂಡಿಕೆ ಮಾಡಿದ್ರೆ 24 ಲಕ್ಷ ಗಳಿಸಬಹುದು! ಹೇಗೆ ಗೊತ್ತಾ?

ನಿಮ್ಮ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇದ್ದರೆ ಸೂರ್ಯಘರ್ ಯೋಜನೆಗೆ ಅಪ್ಲೈ ಮಾಡಬಹುದು. ಸೂರ್ಯ ಘರ್ ಯೋಜನೆಯ ಅಧಿಕೃತ ವೆಬ್ಸೈಟ್ ಇದ್ದು ನೀವು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ.

ರೂಫ್ ಟಾಪ್ ಸೋಲಾರ್ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಬೇಕಾಗಿರುವ ದಾಖಲೆಗಳು

* ಅರ್ಜಿದಾರರ ಆಧಾರ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ಖಾಯಂ ನಿವಾಸದ ವಿಳಾಸ
* ಬ್ಯಾಂಕ್ ಖಾತೆಯ ವಿವರ (Bank Account Details)
* ಪಾಸ್ ಪೋರ್ಟ್ ಅಳತೆಯ ಫೋಟೋ
* ಎಲ್ಲಿ ಸೋಲಾರ್ ಪ್ಯಾನೆಲ್ (Solar Panel) ಅಳವಡಿಸಲು ಬಯಸುತ್ತೀರಿ ಎಂಬುದರ ಬಗ್ಗೆ ಮಾಹಿತಿ
* ಹಿಂದಿನ ತಿಂಗಳ ವಿದ್ಯುತ್ ಬಿಲ್ (Electricity Bill)

50 ಲಕ್ಷ ಗೃಹ ಸಾಲ ಪಡೆದುಕೊಂಡ್ರೆ ಪ್ರತಿ ತಿಂಗಳು ಎಷ್ಟು EMI ಕಟ್ಟಬೇಕು? ಇಲ್ಲಿದೆ ಲೆಕ್ಕಾಚಾರ

ಒಟ್ಟಿನಲ್ಲಿ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಿಕೊಂಡರೆ ಉಚಿತವಾಗಿ 300 ಯೂನಿಟ್ ವಿದ್ಯುತ್ ಪಡೆದುಕೊಳ್ಳುವುದು ಮಾತ್ರವಲ್ಲದೆ ವಿದ್ಯುತ್ ಮಾರಾಟ ಮಾಡಿ ಹಣ ಸಂಪಾದನೆ ಮಾಡಬಹುದು. ಇನ್ನು ಮುಂದೆ ನಿಮ್ಮ ವಿದ್ಯುತ್ ಬಿಲ್ ಝೀರೋ ಆಗಬೇಕು ಅಂದ್ರೆ ತಕ್ಷಣ ಸೋಲಾರ್ ಪ್ಯಾನೆಲ್ ಅಳವಡಿಸಿಕೊಳ್ಳಿ.

Registration begins to get 300 units of free electricity

Our Whatsapp Channel is Live Now 👇

Whatsapp Channel

Kannada News Today

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories