ಭಾರತ ದೇಶದಲ್ಲಿ ಕೃಷಿ (agriculture) ಬಹಳ ಪ್ರಮುಖ ಸ್ಥಾನ ಪಡೆದುಕೊಂಡಿದೆ, ನಮ್ಮಲ್ಲಿ ಸಾಕಷ್ಟು ಜನ ಕೃಷಿಯನ್ನು ಅವಲಂಬಿಸಿದ್ದು ದೇಶದ ಆರ್ಥಿಕತೆಯಲ್ಲಿಯೂ ಕೂಡ ಕೃಷಿ ಬಹಳ ಪ್ರಮುಖ ಪಾತ್ರವಹಿಸುತ್ತದೆ.
ಕೃಷಿಯನ್ನು ಮೆಚ್ಚಿಕೊಂಡು ಬಂದಿರುವ ಸಾಕಷ್ಟು ರೈತರು (farmers) ಸರಿಯಾದ ಫಸಲು ಸಿಗದೇ ಇದ್ದಾಗ ಸರ್ಕಾರದ ಯೋಜನೆಗಳನ್ನು (government schemes for farmers) ಅವಲಂಬಿಸಬೇಕಾಗುತ್ತದೆ.
ಇದಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ, ಉದಾಹರಣೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (pradhanmantri Kisan Samman Nidhi Yojana) ಪ್ರಧಾನ ಮಂತ್ರಿ ಫಸಲ್ ಯೋಜನೆ (pradhanmantri fasal Bima Yojana) ಮೊದಲಾದವುಗಳು ರೈತರಿಗೆ ಆರ್ಥಿಕ ನೆರವು ನೀಡುತ್ತಿವೆ.
ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ರೈತರಿಗೆ ನೀಡಲಾಗುತ್ತಿರುವ ಹಣದ ಮೊತ್ತವನ್ನು ಇನ್ನಷ್ಟು ಜಾಸ್ತಿ ಮಾಡಲು ನಿರ್ಧರಿಸಿದೆ.
ನಿಮ್ಮ ಹೊಸ ವ್ಯಾಪಾರಕ್ಕೆ ಸರ್ಕಾರವೇ ಕೊಡುತ್ತೆ 10 ಲಕ್ಷದವರೆಗೆ ಸಾಲ! ಈಗಲೇ ಅರ್ಜಿ ಸಲ್ಲಿಸಿ
ಕಿಸಾನ್ ಸಮ್ಮಾನ್ ಯೋಜನೆ ಹಣ ದುಪ್ಪಟ್ಟು (PMKSY money increased)
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿ ರೈತರ ಖಾತೆಗೆ (Bank Account) ಪ್ರತಿ ವರ್ಷ 6,000ಗಳನ್ನು ನಾಲ್ಕು ಕಂತುಗಳಲ್ಲಿ ಜಮಾ ಮಾಡಲಾಗುತ್ತದೆ (DBT )
ಪ್ರತಿ ಕಂತಿನಲ್ಲಿ ಎರಡು ಸಾವಿರ ರೂಪಾಯಿಗಳನ್ನು ಫಲಾನುಭವಿ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಇದೀಗ ರೈತರಿಗೆ ಗುಡ್ ನ್ಯೂಸ್ ನೀಡಿರುವ ಸರ್ಕಾರ ಈ ಹಣವನ್ನು ದುಪ್ಪಟ್ಟು ಮಾಡಲು ಮುಂದಾಗಿದೆ. ಅಂದರೆ 6,000 ಬದಲು 12 ಸಾವಿರ ರೂಪಾಯಿಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.
ದಿನಕ್ಕೆ ₹2 ರೂಪಾಯಿ ಉಳಿಸಿದರೆ ಪ್ರತಿ ವರ್ಷ ₹36,000 ಪಿಂಚಣಿ; ಇಂದೇ ಅರ್ಜಿ ಸಲ್ಲಿಸಿ
ಇನ್ನೇನು ಸದ್ಯದಲ್ಲಿಯೇ ಲೋಕಸಭಾ ಚುನಾವಣೆ (lok sabha election) ನಡೆಯಲಿದೆ. ಇದೇ ಕಾರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಜಿ (PM Narendra Modi ji) ಕೂಡ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ
ರಾಜಸ್ಥಾನ ರಾಜ್ಯದಲ್ಲಿ (Rajasthan) ಪ್ರಚಾರದ ವೇಳೆ ಈ ಸುದ್ದಿಯನ್ನು ಸ್ವತಃ ಪ್ರಧಾನಮಂತ್ರಿಗಳೆ ತಿಳಿಸಿದ್ದಾರೆ. ಇನ್ನು ಮುಂದೆ ಆರು ಸಾವಿರ ರೂಪಾಯಿಗಳ ಬದಲು 12 ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ ಜಮಾ ಮಾಡುವುದಾಗಿ ಹೇಳಿದ್ದು ರೈತರಿಗೆ ಸಂತಸ ನೀಡಿದೆ.
60 ವರ್ಷ ಮೇಲ್ಪಟ್ಟವರಿಗೆ ಉಚಿತ ಪಿಂಚಣಿ; ಇದು ಕೇಂದ್ರ ಸರ್ಕಾರದ ಹೊಸ ಯೋಜನೆ
ಆನ್ಲೈನಲ್ಲಿ ಖಾತೆ ಚೆಕ್ ಮಾಡಿಕೊಳ್ಳಿ! (Check your Bank account in online)
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ಈಗಾಗಲೇ 15 ಕಂತಿನ ಹಣ ಬಿಡುಗಡೆ ಆಗಿದೆ. ನವೆಂಬರ್ ತಿಂಗಳಲ್ಲಿ 15ನೇ ಕಂತಿನ ಹಣವನ್ನು ಬಿಡುಗಡೆ ಆಗಿದ್ದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ನಲ್ಲಿ (official website) ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು.
ಈ ಯೋಜನೆಯ ಹಣ ಪಡೆದುಕೊಳ್ಳಲು ರೈತರು ತಮ್ಮ ಖಾತೆಗೆ ಕೆವೈಸಿ (KYC) ಮಾಡಿಸಿಕೊಳ್ಳುವುದು ಕಡ್ಡಾಯ. ಒಂದು ವೇಳೆ ನಿಮ್ಮ ಖಾತೆಗೆ (Bank Account) ಹಣ ಬಾರದು ಇದ್ದಲ್ಲಿ ಸರ್ಕಾರಕ್ಕೆ ದೂರು ಸಲ್ಲಿಸಬಹುದು.
ಗಗನಕ್ಕೇರಿದ್ದ ಚಿನ್ನದ ಬೆಲೆ ಕ್ರಮೇಣ ಇಳಿಕೆ, ಇನ್ನಷ್ಟು ಕುಸಿಯಲಿದೆ ಚಿನ್ನ ಮತ್ತು ಬೆಳ್ಳಿ ಬೆಲೆ
Rs 12000 deposit to bank account of such farmers, Decision of Central Govt
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.