ರಾಜ್ಯದ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್! ಸರಕಾರದಿಂದ ಸಿಗುತ್ತೆ 15,000 ಸ್ಕಾಲರ್ಶಿಪ್

ಸ್ಕಾಲರ್ಶಿಪ್ ಪಡೆದ ಫಲಾನುಭವಿ ವಿದ್ಯಾರ್ಥಿಗಳ ಖಾತೆಗೆ (Bank Account) ನೇರವಾಗಿ ಸ್ಕಾಲರ್ಶಿಪ್ ಹಣವನ್ನು ವರ್ಗಾವಣೆ ಮಾಡಲಾಗುವುದು

ಕೇಂದ್ರ ಸರ್ಕಾರ (Central government) ಇರಬಹುದು ಅಥವಾ ರಾಜ್ಯ ಸರ್ಕಾರ (State government) ವೇ ಆಗಿರಬಹುದು ವಿದ್ಯಾರ್ಥಿಗಳಿಗೆ ಅವರ ಶಿಕ್ಷಣಕ್ಕೆ (Education) ಸಂಬಂಧಪಟ್ಟಂತೆ ಬಹಳ ಮುಖ್ಯವಾಗಿ ಕೆಲವು ಯೋಜನೆಗಳ ಮೂಲಕ ಶಿಕ್ಷಣವನ್ನು ಪ್ರೋತ್ಸಾಹಿಸುತ್ತವೆ.

ಎಲ್ಲ ವರ್ಗದ ಜನರು ಶಿಕ್ಷಣವನ್ನು ಪಡೆದುಕೊಳ್ಳಬೇಕು. ಇದು ಪ್ರತಿಯೊಬ್ಬರ ಮೂಲಭೂತ ಹಕ್ಕು ಕೂಡ ಆಗಿದೆ. ಆದರೆ ಸಾಕಷ್ಟು ಜನರಿಗೆ ಉನ್ನತ ವಿದ್ಯಾಭ್ಯಾಸ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಆರ್ಥಿಕ ಸಮಸ್ಯೆ.

ಆದರೆ ಸರ್ಕಾರ ಇದಕ್ಕೆಲ್ಲ ಸರಿಯಾದ ಪರಿಹಾರ ಕೊಡುವಲ್ಲಿ ಹೆಚ್ಚು ಗಮನ ವಹಿಸುತ್ತದೆ ಉದಾಹರಣೆಗೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಸ್ಕಾಲರ್ಶಿಪ್ ನೀಡುವ ಮೂಲಕ ಅವರ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸಲಾಗುತ್ತದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್! ಸರಕಾರದಿಂದ ಸಿಗುತ್ತೆ 15,000 ಸ್ಕಾಲರ್ಶಿಪ್ - Kannada News

ರೈತರಿಗೆ ಸರ್ಕಾರದಿಂದ ಸಿಗುತ್ತೆ 25,000 ಸಹಾಯಧನ! ಪಡೆದುಕೊಳ್ಳುವುದಕ್ಕೆ ಹೀಗೆ ಮಾಡಿ

ಹೌದು, ಸರ್ಕಾರದಿಂದ ತಾಂತ್ರಿಕ ವಿದ್ಯಾಭ್ಯಾಸ ನಡೆಸುವವರಿಗೆ 15000 ವರೆಗಿನ ಸ್ಕಾಲರ್ಶಿಪ್ ನೀಡಲಾಗುತ್ತದೆ, ಪ್ರಾಥಮಿಕ ಶಿಕ್ಷಣ ಮಾತ್ರವಲ್ಲದೆ ಉನ್ನತ ಶಿಕ್ಷಣ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೂ ಕೂಡ ಈ ಸ್ಕಾಲರ್ಶಿಪ್ ಗಳು ಪ್ರಯೋಜನವಾಗಲಿದೆ.

ಸ್ಕಾಲರ್ಶಿಪ್ ಪಡೆದ ಫಲಾನುಭವಿ ವಿದ್ಯಾರ್ಥಿಗಳ ಖಾತೆಗೆ (Bank Account) ನೇರವಾಗಿ ಸ್ಕಾಲರ್ಶಿಪ್ ಹಣವನ್ನು ವರ್ಗಾವಣೆ ಮಾಡಲಾಗುವುದು. ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ ಇದಕ್ಕೆ ಬೇಕಾಗಿರುವ ದಾಖಲೆಗಳು ಮತ್ತು ಅರ್ಹತೆಗಳು ಯಾವವು ಎಂಬುದನ್ನು ನೋಡೋಣ.

ಎಲ್ಲಾ ಮಹಿಳೆಯರಿಗೂ ಸಿಗುತ್ತೆ ಉಚಿತ ಟೂಲ್ ಕಿಟ್ ಜೊತೆಗೆ 15,000 ರೂಪಾಯಿ! ಅರ್ಜಿ ಸಲ್ಲಿಸಿ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವವು?

* 10ನೇ ತರಗತಿಯ ಮಾರ್ಕ್ಸ್ ಕಾರ್ಡ್
* ಶಾಲೆಯಲ್ಲಿ ವಿದ್ಯಾರ್ಥಿಯ ರಿಜಿಸ್ಟರ್ ನಂಬರ್
* ಆಧಾರ್ ಕಾರ್ಡ್
* ಇ-ಮೇಲ್ ಐಡಿ
* ಜಾತಿ ಪ್ರಮಾಣ ಪತ್ರ
* ರೇಷನ್ ಕಾರ್ಡ್
* ಆದಾಯ ಪ್ರಮಾಣ ಪತ್ರ

ಮಹಿಳೆಯರೇ ಉಚಿತ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬೇಕು ಅಂದ್ರೆ ಈ ದಾಖಲೆ ಕಡ್ಡಾಯ!

Education Scholarshipಯಾರಿಂದ ಸಿಗುತ್ತೆ ಸ್ಕಾಲರ್ಶಿಪ್? (Eligibility to get the scholarship)

ಮೆಟ್ರಿಕ್ ಅಥವಾ 10ನೇ ತರಗತಿ ಮುಗಿಸಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸ್ಕಾಲರ್ಶಿಪ್ ನೀಡಲಾಗುತ್ತಿದ್ದು ಸ್ಥಳೀಯ ಕಚೇರಿಗೆ ಹೋಗಿ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ನಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಟೆಕ್ನೋಲಜಿ ಸ್ಟಡಿ ಮಾಡುವ ವಿದ್ಯಾರ್ಥಿಗಳ ಖರ್ಚು ವೆಚ್ಚದ ಒಂದು ಭಾಗವನ್ನು ಸರ್ಕಾರದಿಂದ ಪಡೆಯಬಹುದು.

ಈ ಬ್ಯಾಂಕ್‌ನಲ್ಲಿ ನಿಮ್ಮ ಅಕೌಂಟ್ ಇದ್ರೆ 10 ನಿಮಿಷದಲ್ಲಿ ಪಡೆಯಿರಿ 10 ಲಕ್ಷ ರೂ. ಸಾಲ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು https://ssp.postmatric.karnataka.gov.in/ ಈ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಸರಿಯಾದ ಮಾಹಿತಿ ಮತ್ತು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಿ ಅಥವಾ ಹತ್ತಿರದ ಸೈಬರ್ ಕೇಂದ್ರಕ್ಕೆ ಹೋಗಿ ಅಲ್ಲಿಯೂ ಅರ್ಜಿ ಸಲ್ಲಿಸಬಹುದು

ಬೇಗ ಅರ್ಜಿ ಸಲ್ಲಿಸಿದರೆ ನಿಮ್ಮ ಖಾತೆಗೆ ಶೀಘ್ರವಾಗಿ ಸ್ಕಾಲರ್ಶಿಪ್ ಹಣವನ್ನು ಜಮಾ ಮಾಡಲಾಗುವುದು. ಇದರಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ

Students will get 15,000 scholarship from the government

Follow us On

FaceBook Google News