ಕುರಿ, ಕೋಳಿ ಸಾಕಾಣಿಕೆಗೆ 25 ರಿಂದ 50 ಲಕ್ಷ ರೂಪಾಯಿಗಳ ಸಹಾಯಧನ! ಅರ್ಜಿ ಸಲ್ಲಿಸಿ

ಸರ್ಕಾರ ದೇಶದ ಆರ್ಥಿಕ ಬೆನ್ನೆಲುಬು ಆಗಿರುವ ರೈತರಿಗೆ (farmers) ಅನುಕೂಲವಾಗುವಂತಹ ಸೌಲಭ್ಯವನ್ನು ಒದಗಿಸಿ ಕೊಡಬೇಕಾಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದೆ.
ಇದೀಗ ರಾಜ್ಯದಲ್ಲಿ ವಾಸಿಸುವ ರೈತರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ (State Congress government) ಬೇರೆ ಬೇರೆ ಪ್ರಮುಖ ಯೋಜನೆಗಳನ್ನು ಪರಿಚಯಿಸಿದೆ. ಅದರಲ್ಲಿ ನೀವು ಕುರಿ, ಕೋಳಿ ಸಾಕಾಣಿಕೆ ಮಾಡಲು 25ರಿಂದ 50 ಲಕ್ಷ ರೂಪಾಯಿಗಳ ವರೆಗೆ ನೆರವು ಪಡೆದುಕೊಳ್ಳಬಹುದು.. ಹೇಗೆ ಎನ್ನುವುದರ ಬಗ್ಗೆ ಇಲ್ಲಿದೆ ಮಾಹಿತಿ.
ಮಹಿಳೆಯರಿಗಾಗಿ ಹೊಸ ಯೋಜನೆ; ಸಿಗಲಿದೆ 15,000 ರೂಪಾಯಿ ಜೊತೆಗೆ ಉಚಿತ ಟ್ರೈನಿಂಗ್!
NLM scheme 2024! (National live stock mission)
ಈ ಯೋಜನೆ ವಿಶೇಷವಾಗಿ ರೈತರಿಗೆ ಹಾಗೂ ರೈತರ ಕುಟುಂಬದವರಿಗಾಗಿಯೇ ಜಾರಿಗೆ ತರಲಾಗಿರುವ ಯೋಜನೆ ಆಗಿದೆ. ರೈತರು ತಮ್ಮ ಹೊಲಗಳಲ್ಲಿ ಆಹಾರ ಬೆಳೆಯುವುದರ ಜೊತೆಗೆ ಒಂದಿಷ್ಟು ಹಣ ಗಳಿಕೆಗಾಗಿ ಕುರಿ, ಕೋಳಿ, ಹಂದಿ, ಹಸು ಮೊದಲಾದ ಸಾಗಾಣಿಕೆ ಮಾಡುವುದಾದರೆ 25ರಿಂದ 30 ಲಕ್ಷ ರೂಪಾಯಿಗಳ ಸಹಾಯಧನ (subsidy) ವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು (needed documents)
ಭೂ ದಾಖಲೆ ಅಥವಾ ಪಹಣಿ ಪತ್ರ
ಆಧಾರ್ ಕಾರ್ಡ್
ಪ್ಯಾನ್ ಕಾರ್ಡ್
ರೈತರ ಹೊಲದ ಜಿಪಿಎಸ್ ಫೋಟೋ
ಸ್ವಂತ ಭೂಮಿ ಇಲ್ಲದೆ ಇರುವವರು ಬಾಡಿಗೆ ಭೂಮಿ ಪಡೆದಿದ್ದರೆ ಅದರ ಅಗ್ರಿಮೆಂಟ್ ಪೇಪರ್
ತರಬೇತಿ ಪತ್ರ ಅಥವಾ ಅನುಭವ ಹೊಂದಿರುವ ಸ್ವಯಂ ಘೋಷಣ ಪತ್ರ
ಈ ಎಲ್ಐಸಿ ಯೋಜನೆಯಲ್ಲಿ ಐದು ವರ್ಷಕ್ಕೆ ನಿಮ್ಮ ಹಣ ಒನ್ ಟು ಡಬಲ್ ಆಗುತ್ತೆ!
ಅರ್ಜಿ ಸಲ್ಲಿಸುವುದು ಎಲ್ಲಿ? (How to apply)
ನೀವು ಹತ್ತಿರದ ಸೈಬರ್ ಸೆಂಟರ್ (cyber centre) ಗೆ ಹೋಗಿ ಅಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಮೊಬೈಲ್ ಹಾಗೂ ಕಂಪ್ಯೂಟರ್ಗಳಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು
ಸಿಹಿ ಸುದ್ದಿ! ಮಹಿಳೆಯರು ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ಹಣ ಡಬಲ್ ಆಗುತ್ತೆ
https://nlm.udyamimitra.in/ ಇದು National livestock mission (NLM) ನ ಅಧಿಕೃತ ವೆಬ್ಸೈಟ್ ಆಗಿದ್ದು ನೀವು ಇಲ್ಲಿ ಅರ್ಜಿ ಸಲ್ಲಿಸಿ ಸರ್ಕಾರದಿಂದ ಸಿಗುವ ಸಹಾಯಧನವನ್ನು ಪಡೆದುಕೊಳ್ಳಬಹುದು. ನೀವು ಎಷ್ಟು ದೊಡ್ಡ ಮಟ್ಟದಲ್ಲಿ ಪಶು ಸಂಗೋಪನೆ ಮಾಡುತ್ತಿರೋ ಅದಕ್ಕೆ ತಕ್ಕಂತೆ ಸಹಾಯಧನ ಸಿಗುತ್ತದೆ.
Subsidy of 25 to 50 lakh rupees for sheep and chicken farming
ನಾಳೆಯ ದಿನ ಭವಿಷ್ಯ 05-11-2026, ಗುರುವಾರ
Read the story
ಕೆಎಸ್ಆರ್ಟಿಸಿ ಉಚಿತ ಚಾಲನಾ ತರಬೇತಿ! ಡ್ರೈವಿಂಗ್ ಕಲಿಯಲು, ಲೈಸೆನ್ಸ್ ಪಡೆಯಲು ಅವಕಾಶ
Read the story
ಬಸ್ ಟಿಕೆಟ್ ದರ ಏರಿಕೆ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಸ್ಪಷ್ಟನೆ; ಹೇಳಿದ್ದೇನು ಗೊತ್ತಾ?
Read the story
ಜಿಯೋ ಗ್ರಾಹಕರಿಗೆ ಸಿಹಿಸುದ್ದಿ: ₹200ಕ್ಕಿಂತ ಕಡಿಮೆ ಬೆಲೆಗೆ 4 ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ
Read the story
ಅರ್ಜಿ ಸಲ್ಲಿಸುವುದು ಎಲ್ಲಿ? (How to apply)



