ಹೊಸ ಮನೆ ಕಟ್ಟುವ ಇಂತಹವರಿಗೆ ಕೇಂದ್ರ ಸರ್ಕಾರದಿಂದಲೇ ಸಿಗಲಿದೆ 30 ಲಕ್ಷ!

ಹೊಸ ಮನೆ ನಿರ್ಮಾಣ ಮಾಡಿಕೊಳ್ಳುವವರಿಗೆ ಕೇಂದ್ರ ಸರ್ಕಾರದಿಂದ 30 ಲಕ್ಷ ರೂಪಾಯಿ ಸಿಗಲಿದೆ!

Loan Scheme : 2015 – 16ನೇ ಸಾಲಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ನಮ್ಮ ನಿಮ್ಮೆಲ್ಲರ ಕನಸಿನ ಮನೆ ನಿರ್ಮಾಣ ಮಾಡಿಕೊಳ್ಳಲು ಅನುಕೂಲವಾಗುವಂತೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಜಾರಿಗೆ ತಂದರು.

2024ರ ಹೊತ್ತಿಗೆ ಈಗಾಗಲೇ ಲಕ್ಷಾಂತರ ಮನೆ ನಿರ್ಮಾಣ ಮಾಡಲಾಗಿದೆ, ಹಲವು ಕುಟುಂಬಗಳು ಕಾಂಕ್ರೀಟ್ ಮನೆಯನ್ನು ಆವಾಸ್ ಯೋಜನೆಯ (pradhanmantri aawas Yojana) ಮೂಲಕ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗಿದೆ. 2025 ಹೊತ್ತಿಗೆ ಒಂದು ಕೋಟಿ ಮನೆ ನಿರ್ಮಾಣ ಮಾಡುವ ಕನಸು ಹೊತ್ತಿದೆ ಕೇಂದ್ರ ಸರ್ಕಾರ.

ಸ್ಟೇಟ್ ಬ್ಯಾಂಕ್ ಅಕೌಂಟ್ ಇದ್ದೋರಿಗೆ 3 ವರ್ಷದ ಅವಧಿಗೆ ಸಿಗಲಿದೆ 3 ಲಕ್ಷ ಸಾಲ!

The central government is to build houses for the poor by this Scheme

ಹೊಸ ಮನೆ ಕಟ್ಟುವವರಿಗೆ 35 ಲಕ್ಷ ರೂಪಾಯಿಗಳ ವರೆಗೆ ಸಾಲ! Loan

ಗ್ರಾಮೀಣ ಭಾಗದಲ್ಲಿ ಮತ್ತು ನಗರ ಭಾಗದಲ್ಲಿ ಬಡವರು ಹಾಗೂ ಮಾಧ್ಯಮ ವರ್ಗದವರು ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ನೀಡಲಾಗುತ್ತಿರುವ ಸಬ್ಸಿಡಿ (subsidy) ಹಣವನ್ನು ಈಗ ಮತ್ತಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ನೀವು ನಿರ್ಮಾಣ ಮಾಡಿಕೊಳ್ಳುವ ಮನೆಯ ಗಾತ್ರ ಮತ್ತು ತೆಗೆದುಕೊಳ್ಳುವ ಸಾಲದ ಆಧಾರದ ಮೇಲೆ ಸಬ್ಸಿಡಿ ಮೊತ್ತ ನಿಗದಿಪಡಿಸಲಾಗುತ್ತದೆ ಎಂದು ವರದಿಯಾಗಿದೆ. 35 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳುವವರಿಗೆ ಸಬ್ಸಿಡಿ ಮೊತ್ತವನ್ನು ಏರಿಕೆ ಮಾಡುವ ನಿರೀಕ್ಷೆ ಇದೆ.

ಗರಿಷ್ಠ 200 ಚದುರ್ ಮೀಟರ್ ಮನೆ ನಿರ್ಮಾಣ ಮಾಡಿಕೊಳ್ಳಬಹುದು. ಹಾಗೂ 35 ಲಕ್ಷಗಳ ಸಾಲಕ್ಕೆ 20 ವರ್ಷಗಳ ದೀರ್ಘಾವಧಿ ಮರುಪಾವತಿ ಅವಧಿಯನ್ನು ನೀಡಲಾಗಿದೆ. ಅಲ್ಲದೆ 2.67 ಲಕ್ಷ ರೂಪಾಯಿಗಳ ಬಡ್ಡಿ ಸಬ್ಸಿಡಿ ರೂಪದಲ್ಲಿ ಕಳಿತಗೊಳಿಸಲಾಗುವುದು.

ಮೆಟ್ರೋ ಮತ್ತು ನಾನ್ ಮೆಟ್ರೋ ವಲಯದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳುವವರಿಗೆ 30 ಲಕ್ಷ ರೂಪಾಯಿಗಳಿಗೆ ಸಬ್ಸಿಡಿಯನ್ನು ನೀಡಲಾಗುವುದು. ಈಗಾಗಲೇ ತಿಳಿಸಿರುವಂತೆ 18 ಲಕ್ಷ ರೂಪಾಯಿಗಳ ವಾರ್ಷಿಕ ಆದಾಯ ಹೊಂದಿರುವವರು 12 ಲಕ್ಷ ರೂಪಾಯಿಗಳವರೆಗೆ ಗೃಹ ಸಾಲವನ್ನು (Home Loan) ತೆಗೆದುಕೊಳ್ಳಬಹುದು.

ಈ ಲಿಸ್ಟ್ ನಲ್ಲಿ ಹೆಸರಿಲ್ಲದೆ ಇದ್ರೆ ಸಿಗಲ್ಲ ಎಲ್‌ಪಿಜಿ ಗ್ಯಾಸ್ ಸಬ್ಸಿಡಿ ಹಣ! ಚೆಕ್ ಮಾಡಿ

Loan schemeಅವಾಸ್ ಯೋಜನೆ ಅಡಿ ಸಾಲ ಪಡೆಯಲು ಬೇಕಾಗಿರುವ ದಾಖಲೆಗಳು!

ಮನೆ ನಿರ್ಮಾಣದ ಸ್ಥಳದ ಬಗ್ಗೆ ಮಾಹಿತಿ
ಅರ್ಜಿದಾರರ ಆಧಾರ್ ಕಾರ್ಡ್
ಪ್ಯಾನ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಬ್ಯಾಂಕು ಖಾತೆಯ ವಿವರ
ಅಡ್ರೆಸ್ ಪ್ರೂಫ್
ಕಾಯಂ ನಿವಾಸದ ವಿಳಾಸ
ಮೊಬೈಲ್ ಸಂಖ್ಯೆ
ಪಾಸ್ಪೋರ್ಟ್ ಅಳತೆಯ ಫೋಟೋ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಸರಕಾರದಿಂದ ಸಿಗಲಿದೆ 15,000 ವಿದ್ಯಾರ್ಥಿ ವೇತನ

ಯಾರು ಅರ್ಜಿ ಸಲ್ಲಿಸಬಹುದು?

* 18 ವರ್ಷ ಮೀರಿರಬೇಕು
* ಭಾರತೀಯ ನಿವಾಸಿ ಆಗಿರಬೇಕು
* ಈಗಾಗಲೇ ಸ್ವಂತ ಮನೆ ಹೊಂದಿದ್ದರೆ ಅಂತವರಿಗೆ ಯೋಜನೆಯ ಪ್ರಯೋಜನ ಸಿಗುವುದಿಲ್ಲ
* ಬಿಪಿಎಲ್ ಕಾರ್ಡ್ ಹೊಂದಿರಬೇಕು
* ವಾರ್ಷಿಕವಾಗಿ ಮೂರರಿಂದ ಆರು ಲಕ್ಷ ರೂಪಾಯಿಗಳ ಆದಾಯ ಹೊಂದಿರುವವರಿಗೆ ಸಬ್ಸಿಡಿ ಸಿಗುತ್ತದೆ.

ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಲಾಸ್ಟ್ ಡೇಟ್! ಇಲ್ಲವೇ ಕಾರ್ಡ್ ಕ್ಯಾನ್ಸಲ್ ಆಗುತ್ತೆ

ಅರ್ಜಿ ಸಲ್ಲಿಸುವುದು ಹೇಗೆ?

ಜನಸೇವಾ ಕೇಂದ್ರ ಗ್ರಾಮ ಪಂಚಾಯತ್ ನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅಥವಾ ಆನ್ಲೈನ್ ನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಸರಿಯಾದ ಮಾಹಿತಿ ಮತ್ತು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು. ಫಲಾನುಭವಿಗಳ ಖಾತೆಗೆ ಸಬ್ಸಿಡಿ ಹಣವನ್ನು ನೇರವಾಗಿ ಜಮಾ ಮಾಡಲಾಗುವುದು.

Such people who build a new house will get 30 lakhs from the central government

Related Stories