ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂಪಾಯಿಗಳ ಸ್ಕಾಲರ್ಶಿಪ್! ಇಂದೇ ಅಪ್ಲೈ ಮಾಡಿ
Education scholarship : ವಿದ್ಯಾರ್ಥಿಗಳಿಗೆ 50,000 ದಿಂದ ಒಂದು ಲಕ್ಷ ರೂಪಾಯಿಗಳ ವರೆಗೆ ವಿದ್ಯಾರ್ಥಿ ವೇತನ ನೀಡುವ ಕಂಪನಿ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.
Education scholarship : ವಿದ್ಯಾರ್ಥಿಗಳು (students) ತಮ್ಮ ಶಿಕ್ಷಣದ ಗುರಿ ಸಾಧಿಸಲು ಆರ್ಥಿಕ ನೆರವು ನೀಡಿದರೆ ಅವರು ಸುಲಭವಾಗಿ ಓದಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿಕೊಳ್ಳಬಹುದು.
ಎಷ್ಟೋ ವಿದ್ಯಾರ್ಥಿಗಳಿಗೆ ತಮ್ಮ ಆರಂಭಿಕ ಶಿಕ್ಷಣವನ್ನು ಮಾಡಲು ಕೂಡ ಆರ್ಥಿಕ ಸಮಸ್ಯೆ ಇರುವುದರಿಂದ ಅದು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಬೇರೆ ಬೇರೆ ಕಂಪನಿಗಳು ನೀಡುವ ವಿದ್ಯಾರ್ಥಿವೇತನ (scholarship) ಹೆಚ್ಚು ಅನುಕೂಲಕರವಾಗುತ್ತದೆ ಎನ್ನಬಹುದು.
ಇದೀಗ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ 50,000 ದಿಂದ ಒಂದು ಲಕ್ಷ ರೂಪಾಯಿಗಳ ವರೆಗೆ ವಿದ್ಯಾರ್ಥಿ ವೇತನ ನೀಡುವ ಕಂಪನಿ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸುವ ರೀತಿ ಹೇಗೆ ಎನ್ನುವ ಮಾಹಿತಿ ಇಲ್ಲಿದೆ.
ನಾಟಿ ಕೋಳಿ ಸಾಕಾಣಿಕೆಗೆ ಸಿಗುತ್ತಿದೆ ಸಬ್ಸಿಡಿ ಹಣ! ಪ್ರತಿದಿನ 25,000 ಆದಾಯ ಪಕ್ಕಾ
ಕೊಟಕ್ ಸೆಕ್ಯೂರಿಟಿ ವಿದ್ಯಾರ್ಥಿ ವೇತನ! (Kotak security scholarship)
* ಕೋಟಕ್ ಸೆಕ್ಯೂರಿಟೀಸ್ ನ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಹೆಸರಿನಲ್ಲಿ ವಿದ್ಯಾರ್ಥಿ ವೇತನವನ್ನು ರಾಜ್ಯದ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು.
* 9 ರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಲಭ್ಯ
* ಕೋಟಕ್ ಕಂಪನಿಯಲ್ಲಿ ಕೆಲಸ ನಿರ್ವಹಿಸುವ ವರ್ಕರ್ ಗಳ ಮಕ್ಕಳು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ನೇರವಾಗಿ ಅವರು ಅರ್ಹತೆ ಪಡೆದಿರುತ್ತಾರೆ
* PWD ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು.
* ವಿಕಲ ಚೇತನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು
* ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 55% ನಷ್ಟು ಅಂಕ ಪಡೆದಿರಬೇಕು.
ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟಿದೆ ಮಿನಿಮಮ್ ಬ್ಯಾಲೆನ್ಸ್! ಮತ್ತೆ ನಿಯಮ ಬದಲಾವಣೆ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Needed documents)
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ರೇಷನ್ ಕಾರ್ಡ್
ಆಧಾರ್ ಕಾರ್ಡ್
ಓದುತ್ತಿರುವ ಶಿಕ್ಷಣ ಸಂಸ್ಥೆಗೆ ದಾಖಲಾಗಿರುವುದಕ್ಕೆ ದಾಖಲಾತಿಯ ರಶೀದಿ
ವಿಕಲ ಚೇತನರು ಎನ್ನುವುದಕ್ಕೆ ದೃಢೀಕರಣ ಪ್ರಮಾಣ ಪತ್ರ
ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್
ಬ್ಯಾಂಕ್ ಖಾತೆಯ ವಿವರ (ಪೋಷಕರ ಬ್ಯಾಂಕ್ ಖಾತೆಯ ವಿವರ ನೀಡಬಹುದು)
ಹಳೆಯ 100 ರೂಪಾಯಿ ನೋಟುಗಳು ಬ್ಯಾನ್ ಆಗುತ್ತಾ? ಆರ್‌ಬಿಐ ಸ್ಪಷ್ಟನೆ ಇಲ್ಲಿದೆ!
ಅರ್ಜಿ ಸಲ್ಲಿಸುವುದು ಹೇಗೆ? (How to apply)
ಕೋಟಕ್ ಸೆಕ್ಯೂರಿಟೀಸ್ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಗೆ ಅರ್ಹ ವಿದ್ಯಾರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು. ಇದಕ್ಕೆ ನೀವು ಕೋಟಕ್ ನ ಅಧಿಕೃತ ವೆಬ್ಸೈಟ್, https://www.buddy4study.com/page/kotak-suraksha-scholarship-program ಈ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು.
* ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. ಒಂದು ಪೇಜ್ ಓಪನ್ ಆಗುತ್ತದೆ. ಅದ್ರಲ್ಲಿ Kotak Suraksha scholarship program for students ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
* ಈಗ ನೀವು ನಿಮ್ಮ ಮೊಬೈಲ್ ಸಂಖ್ಯೆ ಇಮೇಲ್ ಐಡಿ ಮೊದಲಾದ ದಾಖಲೆಗಳನ್ನು ನಮೂದಿಸಬೇಕು.
* ಅರ್ಜಿ ಫಾರಂ ಭರ್ತಿ ಮಾಡಿದ ನಂತರ ಮೇಲೆ ತಿಳಿಸಲಾದ ದಾಖಲೆಗಳ ಸ್ಕ್ಯಾನ್ ಕಾಪಿ ಅಪ್ಲೋಡ್ ಮಾಡಬೇಕು.
ಈ ರೀತಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೆ ಒಂದು ಲಕ್ಷದವರೆಗೆ ಕೂಡ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಸಾಧ್ಯವಿದೆ.
Such students will get a Education scholarship of 1 lakh rupees