Business News

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಭರ್ಜರಿ ಸುದ್ದಿ! ಸಿಗಲಿದೆ 75,000 ರೂಪಾಯಿ ಸ್ಕಾಲರ್ಶಿಪ್

Education scholarship : ರಾಜ್ಯ ಸರ್ಕಾರ (state government) ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿ ಕೊಡುವ ಸಲುವಾಗಿ ಬೇರೆ ಬೇರೆ ರೀತಿಯ ಸ್ಕಾಲರ್ಶಿಪ್ ಯೋಜನೆ (scholarship schemes) ಗಳನ್ನು ಜಾರಿಗೆ ತಂದಿದೆ

ಇಂತಹ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಹಾಕುವುದರ ಮೂಲಕ ವಿದ್ಯಾರ್ಥಿಗಳು 75,000 ವರೆಗೂ ಸರ್ಕಾರದಿಂದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

Children of parents with this card will get 11,000 Education scholarship

ಇದಕ್ಕೆ ಅರ್ಜಿ ಹಾಕುವುದು ಹೇಗೆ? ಯಾವ ವಿದ್ಯಾರ್ಥಿಗಳು ಅರ್ಹತೆ ಹೊಂದಿದ್ದಾರೆ? ಮೊದಲಾದ ವಿವರಣೆಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ತಿಯಾಗಿ ಓದಿ.

ಕೆನರಾ ಬ್ಯಾಂಕ್ ಅಕೌಂಟ್ ಇದ್ರೆ ಬಂಪರ್ ಅವಕಾಶ! ಇದು ನಿಮ್ಮ ಹಣ ಡಬಲ್ ಮಾಡೋ ಸ್ಕೀಮ್

ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ

ವಿದ್ಯೆ ಎನ್ನುವುದು ಎಲ್ಲರಿಗೂ ಸಮಾನವಾಗಿ ಸಿಗಬೇಕು ಇದರಲ್ಲಿ ಬಡವ- ಶ್ರೀಮಂತ, ಮೇಲು – ಕೀಳು, ಜಾತಿ – ಧರ್ಮ ಎನ್ನುವ ಭೇದ ಭಾವ ಇಲ್ಲ. ಆದರೆ ಪ್ರತಿಯೊಬ್ಬರಿಗೂ ಶಿಕ್ಷಣ ಪಡೆದುಕೊಳ್ಳಲು ಮುಖ್ಯವಾಗಿ ಆರ್ಥಿಕವಾಗಿ ಸಹಾಯ ಬೇಕಾಗುತ್ತದೆ.

ಬಡ ಕುಟುಂಬದಲ್ಲಿ ಜನಿಸಿದ ಮಕ್ಕಳು ಉತ್ತಮ ಶಾಲೆಗಳಿಗೆ ಅಥವಾ ಕಾಲೇಜುಗಳಿಗೆ ಸೇರಲು ಆರ್ಥಿಕ ಸಮಸ್ಯೆ ಎದುರಾಗುತ್ತದೆ. ಇವುಗಳನ್ನು ಪರಿಹರಿಸುವುದಕ್ಕಾಗಿಯೇ ಸರ್ಕಾರ ವಿದ್ಯಾರ್ಥಿವೇತನವನ್ನು ಕಾರ್ಮಿಕ ಮಕ್ಕಳಿಗೆ ವಿತರಣೆ ಮಾಡುತ್ತಿದ್ದು ಕಾರ್ಮಿಕ ಮಕ್ಕಳು (labour children) ಕೂಡ ಉನ್ನತ ವಿದ್ಯಾಭ್ಯಾಸ ಪಡೆದುಕೊಳ್ಳಬಹುದು.

ಕುರಿ, ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಸಿಗಲಿದೆ ಬರೋಬ್ಬರಿ 30 ಲಕ್ಷ ಸಬ್ಸಿಡಿ ಸಾಲ!

ಕಲಿಕಾ ಭಾಗ್ಯ ಯೋಜನೆ (Kalika Bhagya Yojana)

ಪ್ರತಿಯೊಬ್ಬರಿಗೂ ಶಿಕ್ಷಣ (Education) ನೀಡುವ ಸಲುವಾಗಿ ಸರ್ಕಾರ ಕಲಿಕಾ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಬಡ ಕಾರ್ಮಿಕ ಮಕ್ಕಳು ವಿದ್ಯಾಭ್ಯಾಸ ಮಾಡುವುದಕ್ಕಾಗಿ 75,000ಗಳ ವರೆಗಿನ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ಸಾಧ್ಯವಿದೆ.

ಈ ಯೋಜನೆಯ ಅಡಿಯಲ್ಲಿ ಆರಂಭಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಸರ್ಕಾರ ಬೇರೆಬೇರೆ ಮೊತ್ತದ ಹಣವನ್ನು ವಿದ್ಯಾರ್ಥಿವೇತನವಾಗಿ ನೇರವಾಗಿ ವಿದ್ಯಾರ್ಥಿಗಳ ಅಥವಾ ಪೋಷಕರ ಖಾತೆಗೆ (Bank Account) ಜಮಾ ಮಾಡುತ್ತದೆ.

Education Scholarshipವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? (Scholarship amount)

ಮೂರರಿಂದ ಐದು ವರ್ಷದ ಮಕ್ಕಳಿಗೆ – ರೂಪಾಯಿ 5,000

ಒಂದರಿಂದ ನಾಲ್ಕನೇ ತರಗತಿ ಓದುವ ವಿದ್ಯಾರ್ಥಿಗಳಿಗೆ – ರೂಪಾಯಿ 5,000

ನಾಲ್ಕರಿಂದ ಎಂಟನೇ ತರಗತಿ ಓದುವ ವಿದ್ಯಾರ್ಥಿಗಳಿಗೆ – ರೂಪಾಯಿ 8,000

9 ರಿಂದ 10ನೇ ತರಗತಿ ಓದುವ ವಿದ್ಯಾರ್ಥಿಗಳಿಗೆ ರೂಪಾಯಿ 12,000

ದ್ವಿತೀಯ ಪಿಯುಸಿ ಓದುವ ವಿದ್ಯಾರ್ಥಿಗಳಿಗೆ – ರೂಪಾಯಿ 15,000

ಡಿಪ್ಲೋಮೋ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂಪಾಯಿ – 20,000

ಇದೊಂದು ಕಾರ್ಡ್ ಇದ್ರೆ ಸಾಕು ಇಂತಹ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬೆನಿಫಿಟ್!

ಇನ್ನು ಸ್ನಾತಕೋತ್ತರ ಪದವಿ (post graduation) ಓದುವ ವಿದ್ಯಾರ್ಥಿಗಳಿಗೆ 75,000ಗಳ ವರೆಗಿನ ವಿದ್ಯಾರ್ಥಿವೇತನ ಪಡೆದುಕೊಳ್ಳಲು ಸಾಧ್ಯವಿದೆ. ಅರ್ಹ ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಸ್ಕಾಲರ್ಶಿಪ್ ಪಡೆದುಕೊಳ್ಳಲು ಕಲಿಕಾ ಭಾಗ್ಯ ಯೋಜನೆ ವೆಬ್ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಿ.

Such Students will get a Education scholarship of Rs 75,000 by this Scheme

Our Whatsapp Channel is Live Now 👇

Whatsapp Channel

Related Stories