ಕೇಂದ್ರ ಸರ್ಕಾರದಿಂದ ಇಂತಹ ಮಹಿಳೆಯರಿಗೆ ಸಿಗಲಿದೆ 5 ಲಕ್ಷ ರೂಪಾಯಿ! ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಮಹಿಳಾ ಸಬಲೀಕರಣ (women empowerment) ಕ್ಕೆ ಹೆಚ್ಚು ಮಹತ್ವವನ್ನು ನೀಡಿದ್ದಾರೆ, ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಅನುಕೂಲಕ್ಕಾಗಿಯೇ ಜಾರಿಗೆ ತಂದಿದೆ ಎನ್ನಬಹುದು.

ಅದರಲ್ಲೂ ಕೆಲವು ಯೋಜನೆಗಳು ಮಹಿಳೆಯರು ತಮ್ಮ ದುಡಿಮೆಯನ್ನು ತಾವೇ ಮಾಡಿಕೊಂಡು ಯಾರ ಮೇಲು ಅವಲಂಬಿತರಾಗಿರದೆ ಸ್ವಂತ ಹಣದಿಂದ ಜೀವನ ನಡೆಸಲು ಅನುಕೂಲ ಮಾಡಿಕೊಡುವಂತಹ ಯೋಜನೆಗಳಾಗಿವೆ

ಅಂದರೆ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ ನೀಡುವುದರ ಮೂಲಕ ಅವರ ಸ್ವಂತ ಉದ್ಯಮವನ್ನು ಪ್ರೋತ್ಸಾಹಿಸುವಂತಹ ಯೋಜನೆಗಳು ಕೇಂದ್ರ ಸರ್ಕಾರದಿಂದ ಜಾರಿಗೆ ಬಂದಿದೆ ಎನ್ನಬಹುದು.

ಯಾವುದೇ ಬ್ಯಾಂಕಿನಲ್ಲಿ ಸಾಲ ಮಾಡಿರುವವರಿಗೆ ಬಿಗ್ ರಿಲೀಫ್! ಆರ್‌ಬಿಐ ಹೊಸ ರೂಲ್ಸ್

ಪ್ರಧಾನ ಮಂತ್ರಿ ಲಕ್ಪತಿ ದೀದಿ ಯೋಜನೆ! (loan scheme)

2023ರಲ್ಲಿ ಪ್ರಧಾನ ಮಂತ್ರಿ ಲಕ್ಪತಿ ದೀದಿ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ತಮ್ಮ ಸ್ವಂತ ಉದ್ಯಮ (Own Business) ಆರಂಭಿಸುವುದಕ್ಕೆ ಸರ್ಕಾರ ಒಂದು ಲಕ್ಷ ರೂಪಾಯಿಗಳಿಂದ ಒಂದು ಕೋಟಿ ರೂಪಾಯಿಗಳ ವರೆಗೂ ಕೂಡ ಬಡ್ಡಿ ರಹಿತ ಸಾಲವನ್ನು (Loan) ನೀಡುತ್ತದೆ. ಅದರಲ್ಲೂ ಬಹುತೇಕ ಎಲ್ಲಾ ಮಹಿಳೆಯರು 5,00,000 ವರೆಗಿನ ಸುಲಭ ಸಾಲವನ್ನು ಪಡೆದುಕೊಂಡು ತಮ್ಮ ಸ್ವಂತ ಉದ್ಯಮವನ್ನು ಆರಂಭಿಸಬಹುದು.

ಈ ಬ್ಯಾಂಕಿನಲ್ಲಿ ಕ್ಷಣಮಾತ್ರದಲ್ಲಿ ಸಿಗಲಿದೆ ಕಡಿಮೆ ಬಡ್ಡಿಗೆ 10 ಲಕ್ಷ ಪರ್ಸನಲ್ ಲೋನ್!

Loan schemeಲಕ್ಪತಿ ದೀದಿ ಯೋಜನೆ ಪ್ರಯೋಜನ ಪಡೆದುಕೊಳ್ಳುವುದು ಹೇಗೆ?

* ಈ ಯೋಜನೆಯ ಅಡಿಯಲ್ಲಿ ಸಾಲ ತೆಗೆದುಕೊಳ್ಳಲು 18ರಿಂದ 50 ವರ್ಷ ವಯಸ್ಸಿನ ಮಹಿಳೆಯರಾಗಿರಬೇಕು.

* ಮಹಿಳೆಯರು ಸ್ವಸಹಾಯ ಸಂಘಗಳಲ್ಲಿ ಸೇರಿಕೊಂಡಿರಬೇಕು

* ಸ್ವಂತ ಉದ್ಯಮ ಆರಂಭಿಸಲು ಸಾಲ ಪಡೆಯಬಹುದು.

* ಕೌಶಲ್ಯಾಭಿವೃದ್ಧಿ ತರಬೇತಿ ಪಡೆದವರಿಗೆ ಹೆಚ್ಚು ಅನುಕೂಲ

ಹೊಸ ಮನೆ ಕಟ್ಟುತ್ತಿರುವವರಿಗೆ ಈ ಬ್ಯಾಂಕುಗಳಲ್ಲಿ ಸಿಗುತ್ತಿದೆ ಕಡಿಮೆ ಬಡ್ಡಿಗೆ ಹೋಮ್ ಲೋನ್

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!

ಆಧಾರ್ ಕಾರ್ಡ್
ಪಾನ್ ಕಾರ್ಡ್
ಸ್ವಸಹಾಯ ಗುಂಪಿನ ಸದಸ್ಯತ್ವದ ವಿವರ
ಬ್ಯಾಂಕ ಖಾತೆಯ ವಿವರ

ಈ ಮೊದಲಾದ ದಾಖಲೆಗಳು ನಿಮ್ಮ ಬಳಿ ಇದ್ದರೆ ಹತ್ತಿರದ ಬ್ಯಾಂಕ್ (Bank) ಶಾಖೆಗೆ ಹೋಗಿ ಲಕ್ಪತಿ ದೀದಿ ಯೋಜನೆಯ ಅಡಿಯಲ್ಲಿ ಮಹಿಳೆಯರು ಸಾಲ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗೂಗಲ್ ನಲ್ಲಿ ಲಕ್ಪತಿ ದೀದಿ ಲೋನ್ ಸ್ಕೀಂ Loan Scheme) ಬಗ್ಗೆ ಮಾಹಿತಿ ಪಡೆಯಬಹುದು.

Such women will get 5 lakh rupees from the central government

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories