ಈಗಲೇ ಅರ್ಜಿ ಸಲ್ಲಿಸಿ, ಮಹಿಳೆಯರಿಗೆ ಸರ್ಕಾರದಿಂದಲೇ ಸಿಗಲಿದೆ 5 ಲಕ್ಷ ರೂಪಾಯಿ!

Loan Scheme : ಸರ್ಕಾರ ಮಹಿಳೆಯರಿಗೆ 1 ಲಕ್ಷಗಳಿಂದ ಪ್ರಾರಂಭಿಸಿ ಒಂದು ಕೋಟಿ ರೂಪಾಯಿಗಳ ವರೆಗೂ ಬಡ್ಡಿ ರಹಿತ ಸಾಲವನ್ನು (Loan) ನೀಡಲು ಹೊರಟಿದೆ.

Loan Scheme : ಈಗಾಗಲೇ ಮಹಿಳೆಯರನ್ನು ಸಬಲೀಕರಣ ಮಾಡುವ ನಿಟ್ಟಿನಲ್ಲಿ ನರೇಂದ್ರ ಮೋದಿ ರವರ ಸರ್ಕಾರ ಸಾಕಷ್ಟು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಇವತ್ತಿನ ಲೇಖನದಲ್ಲಿ ನಾವು ಒಂದು ವಿಶೇಷ ಯೋಜನೆಯ ಮೂಲಕ ಮಹಿಳೆಯರನ್ನು ಮತ್ತಷ್ಟು ಸ್ವಾವಲಂಬಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಯೋಜನೆಯನ್ನು ಜಾರಿಗೆ ತಂದಿದ್ದು ಬನ್ನಿ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳೋಣ.

ಬ್ಯಾಂಕ್ ಗಿಂತ ಹೆಚ್ಚು ಲಾಭ ಕೊಡುವ ಪೋಸ್ಟ್ ಆಫೀಸ್ ಯೋಜನೆಗಳು ಇವು! ಬಂಪರ್ ಕೊಡುಗೆ

ಲಕ್ ಪತಿ ದೀದಿ ಯೋಜನೆ

2023ರಲ್ಲಿ ದೇಶದ ಮಾನ್ಯ ಪ್ರಧಾನ ಮಂತ್ರಿಗಳಾಗಿರುವಂತಹ ಶ್ರೀ ನರೇಂದ್ರ ಮೋದಿ ಅವರು ಈ ಯೋಜನೆಯನ್ನು ಜಾರಿಗೆ ತಂದಿದ್ದರು. ಈ ಯೋಜನೆ ಅಡಿಯಲಿ ಸ್ವಂತವಾದ ಉದ್ಯಮವನ್ನು (Own Business) ಪ್ರಾರಂಭ ಮಾಡುವಂತಹ ಮಹಿಳೆಯರಿಗೆ 1 ಲಕ್ಷಗಳಿಂದ ಪ್ರಾರಂಭಿಸಿ ಒಂದು ಕೋಟಿ ರೂಪಾಯಿಗಳ ವರೆಗೂ ಬಡ್ಡಿ ರಹಿತ ಸಾಲವನ್ನು (Loan) ನೀಡಲು ಹೊರಟಿದೆ. ಅದರಲ್ಲೂ ವಿಶೇಷವಾಗಿ 5 ಲಕ್ಷಗಳ ವರೆಗೆ ಸುಲಭ ರೂಪದಲ್ಲಿ ಈ ಯೋಜನೆಯ ಮೂಲಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

ಈಗಲೇ ಅರ್ಜಿ ಸಲ್ಲಿಸಿ, ಮಹಿಳೆಯರಿಗೆ ಸರ್ಕಾರದಿಂದಲೇ ಸಿಗಲಿದೆ 5 ಲಕ್ಷ ರೂಪಾಯಿ! - Kannada News

ಸಾಲವನ್ನು ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳು – Loan

* ಮೊದಲನೇದಾಗಿ ವಯಸ್ಸಿನ ಅರ್ಹತೆಯ ಬಗ್ಗೆ ಮಾತನಾಡುವುದಾದರೆ 18ರಿಂದ 50 ವರ್ಷದ ಒಳಗಿನ ಮಹಿಳೆಯರು ಮಾತ್ರ ಈ ಯೋಜನೆ ಅಡಿಯಲ್ಲಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

* ಸ್ವಂತ ಉದ್ಯಮವನ್ನು ಪ್ರಾರಂಭಿಸುವಂತಹ ಕೌಶಲ್ಯ ಅವರ ಬಳಿ ಪ್ರಮುಖವಾಗಿರಬೇಕು ಹಾಗೂ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಕೂಡ ಅವರು ಪಡೆದುಕೊಂಡಿರಬೇಕು.
* ಎಲ್ಲಕ್ಕಿಂತ ಪ್ರಮುಖವಾಗಿ ಸ್ವಸಹಾಯ ಸಂಘಗಳಲ್ಲಿ ಈ ಮಹಿಳೆಯರು ಈಗಾಗಲೇ ಸದಸ್ಯರಾಗಿರಬೇಕು ಎನ್ನುವುದನ್ನು ಕೂಡ ನೆನಪಿನಲ್ಲಿಟ್ಟುಕೊಳ್ಳಬೇಕು.

ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಸಿಗುತ್ತೆ 1200 ರೂಪಾಯಿ! ಅರ್ಜಿ ಸಲ್ಲಿಸಿ

ಈ ಸಾಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗಿರುವ ಡಾಕ್ಯುಮೆಂಟ್ಸ್ ಗಳು

* ಆಧಾರ್ ಹಾಗೂ ಪ್ಯಾನ್ ಕಾರ್ಡ್ ಜೊತೆಗೆ ಬ್ಯಾಂಕ್ ಪಾಸ್ ಬುಕ್ ವಿವರವನ್ನು ನೀಡಬೇಕು.

* ಈಗಾಗಲೇ ನೀವು ಸ್ವಸಹಾಯ ಸಂಘದಲ್ಲಿ ಇರುವಂತಹ ಸದಸ್ಯತ್ವದ ಸರ್ಟಿಫಿಕೇಟ್ ಅನ್ನು ನೀಡಬೇಕು ಹಾಗೂ ರೇಷನ್ ಕಾರ್ಡ್ ಅನ್ನು ಕೂಡ ಒದಗಿಸಬೇಕಾಗಿರುತ್ತದೆ.
* ಆದಾಯ ಪ್ರಮಾಣ ಪತ್ರದ ಜೊತೆಗೆ ಅದಕ್ಕೆ ಸಂಬಂಧಪಟ್ಟಂತಹ ಕೆಲವೊಂದು ಪ್ರಮುಖ ದಾಖಲೆಗಳನ್ನು ಕೂಡ ನೀಡಬೇಕಾಗಿರುತ್ತದೆ.

ಉಚಿತ ಮನೆ ಯೋಜನೆ ಫಲಾನುಭವಿಗಳ ಪಟ್ಟಿ ಬಿಡುಗಡೆ! ನೀವಿನ್ನೂ ಅರ್ಜಿ ಸಲ್ಲಿಸಿಲ್ವಾ?

Loan Schemeಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ

ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಬೇಕಾಗಿದ್ದಲ್ಲಿ ಪ್ರಧಾನ ಮಂತ್ರಿ ಲಕ್ಪತಿ ಬೀದಿ ಯೋಜನೆ ಎನ್ನುವದಾಗಿ ಗೂಗಲ್ ಹಾಗೂ ಸರ್ಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ನೀವು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.

ಈಗಾಗಲೇ ನಾವು ಈ ಮೇಲೆ ಹೇಳಿರುವಂತಹ ದಾಖಲೆ ಪತ್ರಗಳು ಹಾಗೂ ಇನ್ನಿತರ ಮಾಹಿತಿಗಳನ್ನು ಪಡೆದುಕೊಂಡು ನೀವು ನಿಮ್ಮ ಹತ್ತಿರದ ಬ್ಯಾಂಕಿನ ಕಚೇರಿಗೆ ಹೋದ್ರೆ ಅಲ್ಲಿ ನೀವು ಈ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.

ಕುರಿ, ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಸಿಗಲಿದೆ ಬರೋಬ್ಬರಿ 30 ಲಕ್ಷ ಸಬ್ಸಿಡಿ ಸಾಲ!

ಈ ಯೋಜನೆಯ ಮೂಲಕ ನಮ್ಮ ಮಹಿಳೆಯರು ಸ್ವಂತವಾದ ಉದ್ಯಮವನ್ನು ನಿರ್ವಹಣೆ ಮಾಡುವ ಮೂಲಕ ತಮ್ಮ ಜೀವನವನ್ನು ಕಟ್ಟಿಕೊಳ್ಳಬೇಕು ಎನ್ನುವಂತಹ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಮಹಿಳೆಯರು ಕೂಡ ಸಮಾಜದಲ್ಲಿ ಸ್ವಂತ ಉದ್ಯಮದ ಮೂಲಕ ತಮ್ಮ ಸ್ವಾವಲಂಬಿ ಜೀವನವನ್ನು ಕಟ್ಟಿ ಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಜನರಿಗೆ ಈ ಮಾಹಿತಿಯನ್ನು ಒದಗಿಸಿ ಅವರಿಗೂ ಕೂಡ ತಮ್ಮ ಜೀವನದಲ್ಲಿ ಈ ಯೋಜನೆಯ ಮೂಲಕ ಬಡ್ಡಿ ರಹಿತ ಸಾಲವನ್ನು (Loan) ಪಡೆದುಕೊಂಡು ಏನನ್ನಾದರೂ ಸಾಧಿಸುವಂತಹ ಯೋಚನೆಗೆ ಹಾಗೂ ಯೋಜನೆಗೆ ನೀವು ಕೂಡ ಸಹಕಾರ ನೀಡಿ.

Such women will get 5 lakh rupees from the government

Follow us On

FaceBook Google News

Such women will get 5 lakh rupees from the government