Business News

ಮಹಿಳೆಯರಿಗೆ ಸಿಗಲಿದೆ ಪ್ರತಿ ತಿಂಗಳು 1000 ರೂಪಾಯಿ, ಕೇಂದ್ರದ ಬಂಪರ್ ಯೋಜನೆ

ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕರಿಗೂ (citizens) ಅನುಕೂಲವಾದಂತಹ ಸೌಲಭ್ಯ ಒದಗಿಸಿಕೊಡುವುದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಜನರ ಸಬಲೀಕರಣಕ್ಕಾಗಿ ಶ್ರಮಿಸುತ್ತವೆ ಎನ್ನಬಹುದು.

ಕೇಂದ್ರ ಮೋದಿಜಿ ಸರ್ಕಾರ ಸಾಕಷ್ಟು ಉತ್ತಮ ಯೋಜನೆಗಳನ್ನು ಪರಿಚಯಿಸಿದ್ದು, ಮುಖ್ಯವಾಗಿ ಮಹಿಳೆಯರಿಗೆ ಸ್ವಾವಲಂಬನೆಯ (women empowerment) ಜೀವನ ಕಟ್ಟಿಕೊಳ್ಳುವಂತಹ ಯೋಜನೆಗಳು ಪ್ರಚಲಿತದಲ್ಲಿ ಇವೆ. ಇದೀಗ ಇದೊಂದು ರಾಜ್ಯದ ಮಹಿಳೆಯರು ಈ ವಿಶೇಷ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ.

5 lakh interest free loan for women, Loan scheme of Modi government

ಇನ್ಮುಂದೆ ಬ್ಯಾಂಕ್ ಖಾತೆಯಿಂದ 50 ಸಾವಿರಕ್ಕಿಂತ ಹೆಚ್ಚು ಹಣ ವಿತ್ ಡ್ರಾ ಮಾಡೋ ಹಾಗಿಲ್ಲ

ಮಹಾತಾರಿ ವಂದನ್ ಯೋಜನೆ! (Mahtari vandan Yojana)

ಸದ್ಯ ಈ ಯೋಜನೆಯ ಛತಿಸ್ಗಡ್ (Chhattisgarh government) ಸರ್ಕಾರ ರಾಜ್ಯದಲ್ಲಿ ವಾಸಿಸುವ ಮಹಿಳೆಯರಿಗಾಗಿಯೇ ವಿಶೇಷವಾಗಿ ಜಾರಿಗೆ ತಂದಿದೆ. ಈ ಮಹಾತಾರಿ ವಂದನ್ ಯೋಜನೆಯ ಅಡಿಯಲ್ಲಿ ಮೊದಲ ಕಂತಿನ ಹಣವು ಕೂಡ ಬಿಡುಗಡೆ ಆಗಿದ್ದು, ಛತ್ತೀಸ್ಗಢ ರಾಜ್ಯದಲ್ಲಿ ವಾಸಿಸುವ ಬಹುತೇಕ ಮಹಿಳೆಯರ ಖಾತೆಗೆ (Bank Account) ಹಣ ವರ್ಗಾವಣೆ ಆಗಿದೆ, ಇದನ್ನ ಮಾಸಿಕ ಹಣ ಒದಗಿಸುವ ಯೋಜನೆ ಎನ್ನಬಹುದು.

Govt Schemeಪ್ರತಿ ತಿಂಗಳು ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ!

ಮಹಿಳೆಯರ ಸಬಲೀಕರಣವನ್ನೇ ಗುರಿಯಾಗಿಸಿಕೊಂಡಿರುವ ಛತ್ತೀಸ್ಗಡ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಈ ವಿಶೇಷ ಯೋಜನೆಯನ್ನು ಬಿಡುಗಡೆ ಮಾಡಿದೆ. ಕಳೆದ ವರ್ಷ ಬಿಜೆಪಿ ಸರ್ಕಾರ ಪ್ರಣಾಳಿಕೆಯಲ್ಲಿ ಮಹಾತಾರಿ ವಂದನ ಯೋಜನೆಯನ್ನು ಮಹಿಳೆಯರಿಗಾಗಿ ಜಾರಿಗೆ ತರುವ ಬಗ್ಗೆ ತಿಳಿಸಿತ್ತು. ಇದೀಗ ಈ ಭರವಸೆ ಪೂರ್ಣಗೊಳಿಸುವಲ್ಲಿ ಸರ್ಕಾರ ಸಫಲವಾಗಿದೆ. ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಛತಿಸ್ಗಡ್ ಸರ್ಕಾರ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ಮಹಿಳೆಯರಿಗೂ ತಲುಪುವಂತೆ ಮಾಡಿದೆ.

ಮಹಿಳೆಯರಿಗೆ ಸಿಹಿ ಸುದ್ದಿ! ಸಿಗಲಿದೆ 2 ಉಚಿತ ಗ್ಯಾಸ್ ಸಿಲಿಂಡರ್; ಈ ರೀತಿ ಅರ್ಜಿ ಸಲ್ಲಿಸಿ

ಆರ್ಥಿಕ ಸ್ವಾವಲಂಬನೆಗೆ ದಾರಿ!

ಮಹತಾರಿ ಯೋಜನೆ ಜಾರಿಗೆ ಬಂದ ನಂತರ ಪ್ರತಿ ತಿಂಗಳು ಮಹಿಳೆಯರು ಒಂದು ಸಾವಿರ ರೂಪಾಯಿಗಳನ್ನು ನೇರವಾಗಿ ತಮ್ಮ ಖಾತೆಗೆ (Bank Account) ಜಮಾ ಮಾಡಿಸಿಕೊಳ್ಳಬಹುದು. ಅಂದರೆ ವಾರ್ಷಿಕವಾಗಿ 12 ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು. ಮಾರ್ಚ್ 10 ರಿಂದಲೇ ಈ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು, ಅರ್ಹ ಮಹಿಳೆಯರ ಖಾತೆಗೆ ಹಣ ಡಿಬಿಟಿ ಮಾಡಲಾಗಿದೆ ಎಂದು ಛತ್ತೀಸ್ಗಢ ಹಣಕಾಸು ಸಚಿವ ಗೋಪಿ ಚೌಧರಿ ಮಾಹಿತಿ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರದಂತೆ ಇತರ ರಾಜ್ಯಗಳಲ್ಲಿಯೂ ಕೂಡ ಮಹಿಳೆಯರನ್ನೇ ಮುಖ್ಯ ಗುರಿಯಾಗಿಸಿಕೊಂಡು ಅವರ ಶ್ರೇಯೋಭಿವೃದ್ಧಿಗಾಗಿ ಸರ್ಕಾರಗಳು ಪ್ರಯತ್ನಿಸುತ್ತಿವೆ ಎನ್ನಬಹುದು

ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ! ಪಡೆಯಲು ಹೀಗೆ ಅರ್ಜಿ ಸಲ್ಲಿಸಿ

Such Women will get Rs 1000 per month by This Govt scheme

Our Whatsapp Channel is Live Now 👇

Whatsapp Channel

Related Stories