ಸರ್ಕಾರ ನೀಡುತ್ತಿದೆ ಉಚಿತ ಮನೆ, ಸ್ವಂತ ಮನೆ ಇಲ್ಲದವರಿಗೆ ಬಂಪರ್ ಅವಕಾಶ! ಅಪ್ಲೈ ಮಾಡಿ
ಸ್ವಂತ ಮನೆ ಹೊಂದಿರಬೇಕು ಎನ್ನುವ ಉದ್ದೇಶದಿಂದ ಸಾಲ (Home Loan Subsidy) ನೀಡುವುದು ಹಾಗೂ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತ ಮನೆ ವಿತರಣೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿದೆ.
ದೇಶದಲ್ಲಿ ವಾಸಿಸುವ ಸಾಕಷ್ಟು ಜನ ಇಂದಿಗೂ ಬಾಡಿಗೆ ಮನೆಯಲ್ಲೋ ಅಥವಾ ಅನಧಿಕೃತ ಜಾಗದಲ್ಲಿ ಇರುವ ಸಣ್ಣಪುಟ್ಟ ಗುಡಿಸಲುಗಳಲ್ಲೂ ಅಥವಾ ಕಚ್ಚಾ ಮನೆಗಳಲ್ಲೊ ವಾಸಿಸುತ್ತಿದ್ದಾರೆ. ಇಂಥವರಿಗೂ ಸ್ವಂತ ಮನೆ (own house) ಹೊಂದಿರಬೇಕು ಎನ್ನುವ ಕನಸು ಇಲ್ಲ ಎಂದಲ್ಲ, ಆದರೆ ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಬೇಕಾಗುವಷ್ಟು ಆರ್ಥಿಕ ಪರಿಸ್ಥಿತಿ ಚೆನ್ನಾಗಿರುವುದಿಲ್ಲ. ಹೀಗಾಗಿ ಜೀವನಪರ್ಯಂತ ಇಂತದ್ದೇ ಮನೆಯಲ್ಲಿ ವಾಸ ಮಾಡಬೇಕಾಗುತ್ತದೆ.
ಆದರೆ ಇನ್ನು ಮುಂದೆ ಚಿಂತೆ ಬೇಡ ಪ್ರಧಾನ ಮಂತ್ರಿ ಆವಾಸ್ ಯೋಜನೆ (pradhanmantri aawas Yojana) ಯ ಅಡಿಯಲ್ಲಿ ಪ್ರತಿಯೊಬ್ಬ ಭಾರತೀಯ ನಿವಾಸಿಯೂ ಕೂಡ ಸ್ವಂತ ಮನೆ ಹೊಂದಿರಬೇಕು ಎನ್ನುವ ಉದ್ದೇಶದಿಂದ ಸಾಲ (Home Loan Subsidy) ನೀಡುವುದು ಹಾಗೂ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತ ಮನೆ ವಿತರಣೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿದೆ.
ಈಗಾಗಲೇ ಲಕ್ಷಾಂತರ ಕಾಂಕ್ರೀಟ್ ಮನೆಗಳನ್ನು ಕೂಡ ನಿರ್ಮಾಣ ಮಾಡಿಕೊಡಲಾಗಿದೆ. ನೀವು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಪಡೆಯಬಹುದು.
ಇಂತಹ ರೈತರ ಬ್ಯಾಂಕ್ ಖಾತೆಗೆ 36,000 ಜಮಾ! ಕೇಂದ್ರದ ಇನ್ನೊಂದು ಯೋಜನೆ
ಸಿಗಲಿದೆ ಇಷ್ಟು ಹಣ!
ಗ್ರಾಮೀಣ ಪ್ರದೇಶ (village area) ದಲ್ಲಿ ಮತ್ತು ನಗರ (city area) ಭಾಗದಲ್ಲಿ ಮನೆ ನಿರ್ಮಾಣ (own house) ಮಾಡಿಕೊಳ್ಳಲು ಸರ್ಕಾರದಿಂದ ಪ್ರಧಾನಮಂತ್ರಿ ಅವಾಸ್ ಯೋಜನೆಯ ಅಡಿಯಲ್ಲಿ ಹಣವನ್ನು ಪಡೆಯಬಹುದು.
2015ರಿಂದ ಇಲ್ಲಿಯವರೆಗೆ ಲಕ್ಷಾಂತರ ಮನೆಗಳು ಗ್ರಾಮೀಣ ಭಾಗದಲ್ಲಿ ಮತ್ತು ನಗರ ಭಾಗದಲ್ಲಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರು ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳೋದಕ್ಕೆ 1,20,000 ರೂಪಾಯಿಗಳನ್ನು ಪಡೆದುಕೊಂಡರೆ ನಗರ ಭಾಗದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ 2,50,000 ರೂಪಾಯಿಗಳನ್ನು ಪಡೆದುಕೊಳ್ಳಬಹುದು.
ಮಹಿಳೆಯರಿಗೆ ಸಿಗಲಿದೆ ಫ್ರೀ ಗ್ಯಾಸ್ ಸ್ಟವ್! ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ
ಯಾರು ಅರ್ಜಿ ಸಲ್ಲಿಸಬಹುದು? (Eligibility)
* ಭಾರತೀಯ ನಾಗರಿಕರಾಗಿರಬೇಕು
* ಬಡತನ ರೇಖೆಗಿಂತ ಕೆಳಗಿನವರಾಗಿರಬೇಕು.
* ಬಿಪಿಎಲ್ ಕಾರ್ಡ್ ಹೊಂದಿರಬೇಕು
* 5 ಎಕರೆ ಅಥವಾ ಅದಕ್ಕಿಂತ ಹೆಚ್ಚು ಸ್ವಂತ ಭೂಮಿ ಹೊಂದಿರಬಾರದು
* ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ನೌಕರಿಯಲ್ಲಿ ಇರಬಾರದು
* ಇನ್ಕಮ್ ಟ್ಯಾಕ್ಸ್ ಪಾವತಿ ಮಾಡುವವರಾಗಿರಬಾರದು
* ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.
ಸರ್ಕಾರವೇ ಕೊಡುತ್ತೆ 75,000 ವರೆಗಿನ ವಿದ್ಯಾರ್ಥಿವೇತನ! ಕೂಡಲೇ ಯೋಜನೆಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ? (How to apply)
ಶಾಶ್ವತ ಮನೆ ನಿರ್ಮಾಣ ಮಾಡಿ ಕೊಳ್ಳುವುದಕ್ಕಾಗಿ ನೀವು ಪ್ರಧಾನಮಂತ್ರಿಯ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು ನಿಮ್ಮ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಸ್ಕ್ಯಾನ್ ಕಾಪಿ ಅಪ್ಲೋಡ್ ಮಾಡುವುದರ ಮೂಲಕ ಅರ್ಜಿ ನಮೂನೆ ಸಲ್ಲಿಸಬಹುದು. ಅಥವಾ ಹತ್ತಿರದ ಗ್ರಾಮ ಪಂಚಾಯತ್ ನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ (Home Loan Subsidy) ಸಬ್ಸಿಡಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Documents)
ಆಧಾರ್ ಕಾರ್ಡ್
ರೇಷನ್ ಕಾರ್ಡ್
ವೋಟರ್ ಐಡಿ
ಪಾಸ್ ಪೋರ್ಟ್ ಅಳತೆಯ ಫೋಟೋ
ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್
The government is giving a free house, a bumper Scheme for Having own house