ನಮ್ಮ ದೇಶದಲ್ಲಿ ಓದುವುದಕ್ಕೆ ಆಸಕ್ತಿ ಇರುವ ಬಹಳಷ್ಟು ಜನ ಮಕ್ಕಳಿದ್ದಾರೆ. ಆದರೆ ಬಡತನದ ಕಾರಣ ಅವರಿಗೆ ಓದಲು ಬೇಕಾದ ಎಲ್ಲಾ ಸೌಕರ್ಯಗಳನ್ನು ಪಡೆಯಲು ಸಾಧ್ಯ ಆಗುವುದಿಲ್ಲ. ಅಂಥವರಿಗೆ ಹಲವು ಸಂಸ್ಥೆಗಳು ಸ್ಕಾಲರ್ಶಿಪ್ (Education Scholarship) ಮೂಲಕ ಸಹಾಯ ಮಾಡಲು ಬಯಸುತ್ತದೆ.
ಇದೀಗ ಭಾರತೀಯ ಶಿಕ್ಷಣ ತಾಂತ್ರಿಕ ಅಭಿವೃದ್ಧಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ (Free Laptop) ನೀಡಿ ಅವರ ವಿದ್ಯಾಭ್ಯಾಸಕ್ಕೆ (Education) ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ.
ಈಗಿನ ಕಾಲದಲ್ಲಿ ಟೆಕ್ನಿಕಲ್ ರಿಲೇಟೆಡ್ ಕೋರ್ಸ್ ಗಳನ್ನು ಮಾಡುವವರಿಗೆ ಲ್ಯಾಪ್ ಟಾಪ್ (Laptop) ಅಗತ್ಯ. ಇಂಜಿನಿಯರಿಂಗ್ ಮಾಡುತ್ತಿರುವವರು ಓದಿಕೊಳ್ಳುವುದಕ್ಕೆ, ಪ್ರಾಜೆಕ್ಟ್ ಮಾಡುವುದಕ್ಕೆ, ರಿಪೋರ್ಟ್ ಮಾಡುವುದಕ್ಕೆ, ಸೆಮಿನಾರ್ ಮಾಡುವುದಕ್ಕೆ ಇದೆಲ್ಲದಕ್ಕೂ ಸಹ ಲ್ಯಾಪ್ ಟಾಪ್ ಬೇಕು. ಹಾಗಾಗಿ ತಾಂತ್ರಿಕ ಶಿಕ್ಷಣ ಓದುತ್ತಿದ್ದು, ಬಡತನದಲ್ಲಿ ಇರುವ ವಿದ್ಯಾರ್ಥಿಗಳಿಗೆ ಭಾರತೀಯ ಶಿಕ್ಷಣ ತಾಂತ್ರಿಕ ಅಭಿವೃದ್ಧಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಇಂದ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಲಾಗುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯೋಣ..
ಮಹಿಳೆಯರು ಸ್ವಂತ ಉದ್ಯಮ ಶುರು ಮಾಡಲು ಸಿಗಲಿದೆ 3 ಲಕ್ಷ ಬಡ್ಡಿರಹಿತ ಸಾಲ! ಇಂದೇ ಅರ್ಜಿ ಸಲ್ಲಿಸಿ
ಫ್ರೀ ಲ್ಯಾಪ್ ಟಾಪ್ ಪಡೆಯಲು ಬೇಕಾಗುವ ಅರ್ಹತೆ:
*ಭಾರತದ ಪ್ರಜೆಗಳು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
*AICTE ಇಂದ ಅನುಮೋದನೆ ಸಿಕ್ಕಿರುವ ಕಾಲೇಜಿನಲ್ಲಿ ಓದುತ್ತಿರುವವರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
*ಇಂಜಿನಿಯರಿಂಗ್ ಮುಗಿಸಿ ಟೆಕ್ನಿಕಲ್ ಕ್ಷೇತ್ರದಲ್ಲಿ ಮಾಸ್ಟರ್ಸ್ ಮಾಡುತ್ತಿರುವವರು, ಇಂಜಿನಿಯರಿಂಗ್ ನಲ್ಲಿ ಕಂಪ್ಯೂಟರ್ ಸೈನ್ಸ್ ಮಾಡುತ್ತಿರುವವರು,
ಅಥವಾ ಟೆಕ್ನಿಕಲ್ ಸಬ್ಜೆಕ್ಟ್ ಗಳಲ್ಲಿ ಡಿಗ್ರಿ ಅಥವಾ ಡಿಪ್ಲೊಮಾ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು.
*ಯೂನಿವರ್ಸಿಟಿ ಗಳಿಂದ ಡಿಗ್ರಿ ಮುಗಿಸಿರುವ ಅಥವಾ ಮಾಸ್ಟರ್ಸ್ ಮುಗಿಸಿರುವ ವಿದ್ಯಾರ್ಥಿಗಳು, ಕಂಪ್ಯೂಟರ್ ಸೈನ್ಸ್ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
*ಯಾವುದೇ ಜಾತಿ, ವರ್ಗಕ್ಕೆ ಸೇರಿದ ವಿದ್ಯಾರ್ಥಿ ಅರ್ಜಿ ಸಲ್ಲಿಸಬಹುದು.
ಮತ್ತೆ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಡೈರೆಕ್ಟ್ ಲಿಂಕ್; ಕೂಡಲೇ ಅರ್ಜಿ ಸಲ್ಲಿಸಿ
ಅಗತ್ಯವಿರುವ ದಾಖಲೆಗಳು:
*ಆಧಾರ್ ಕಾರ್ಡ್
*ಫೋನ್ ನಂಬರ್
*ಕಾಲೇಜ್ ಐಡಿ
*Gmail
*ಅಡ್ರೆಸ್ ಪ್ರೂಫ್
*ರೇಷನ್ ಕಾರ್ಡ್
*ಬ್ಯಾಂಕ್ ಪಾಸ್ ಬುಕ್
*ಪಾಸ್ ಪೋರ್ಟ್ ಸೈಜ್ ಫೋಟೋ
*ಮಾರ್ಕ್ಸ್ ಕಾರ್ಡ್
ಅರ್ಜಿ ಸಲ್ಲಿಸುವ ವೇಳೆ ಈ ಎಲ್ಲಾ ದಾಖಲೆಗಳನ್ನ ಅಪ್ಲೋಡ್ ಮಾಡಬೇಕು..
ಕೆನರಾ ಬ್ಯಾಂಕ್ ನಲ್ಲಿ ₹3 ಲಕ್ಷ ಡೆಪಾಸಿಟ್ ಇಟ್ರೆ ಬಡ್ಡಿ ಎಷ್ಟು ಸಿಗುತ್ತೆ ಗೊತ್ತಾ? ಇಲ್ಲಿದೆ ಲೆಕ್ಕಾಚಾರ
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
ಈ ಉಚಿತ ಲ್ಯಾಪ್ ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಮೊದಲಿಗೆ ನೀವು https://www.aicte-india.org/ ಈ ವೆಬ್ಸೈಟ್ ಗೆ ಭೇಟಿ ನೀಡಿ. ಇಲ್ಲಿ ಸ್ಕಾಲರ್ಶಿಪ್ ಗೆ ಅಪ್ಲೈ ಮಾಡುವ ಆಪ್ಶನ್ ಸಿಗುತ್ತದೆ, ಅದನ್ನು ಸೆಲೆಕ್ಟ್ ಮಾಡಿ, ಅಪ್ಲಿಕೇಶನ್ ಓಪನ್ ಮಾಡಿ, ಬಳಿಕ ಅಲ್ಲಿ ಕೇಳಲಾಗುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಫಿಲ್ ಮಾಡಿ, ಡಾಕ್ಯುಮೆಂಟ್ ಗಳನ್ನು ಅಪ್ಲೋಡ್ ಮಾಡಿ, ಬಳಿಕ ಅಪ್ಲಿಕೇಶನ್ ಸಬ್ಮಿಟ್ ಮಾಡಿ. ಈ ರೀತಿಯಾಗಿ ಅರ್ಜಿ ಸಲ್ಲಿಸಬಹುದು.
Through this scheme all the poor children will get a free laptop
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.