ಯಾರಿಗೆ ಸಿಕ್ಕಿದೆ ಈ ವರ್ಷದ ಗ್ಯಾಸ್ ಸಬ್ಸಿಡಿ, ಲಿಸ್ಟ್ ಬಿಡುಗಡೆ! ನಿಮ್ಮ ಹೆಸರು ಚೆಕ್ ಮಾಡಿ

Story Highlights

ಉಜ್ವಲ ಯೋಜನೆಯ ಮೂಲಕ ಲಕ್ಷಾಂತರ ಮಹಿಳೆಯರು ಉಚಿತ ಗ್ಯಾಸ್ ಕನೆಕ್ಷನ್ (Free Gas Connection) ಹಾಗೂ ಸಬ್ಸಿಡಿ ಗ್ಯಾಸ್ ಸಿಲೆಂಡರ್ (Subsidy Gas Cylinder) ಪಡೆದುಕೊಳ್ಳುತ್ತಿದ್ದಾರೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಲಕ್ಷಾಂತರ ಮಹಿಳೆಯರು ಉಚಿತ ಗ್ಯಾಸ್ ಕನೆಕ್ಷನ್ (Free Gas Connection) ಹಾಗೂ ಸಬ್ಸಿಡಿ ಗ್ಯಾಸ್ ಸಿಲೆಂಡರ್ (Subsidy Gas Cylinder) ಪಡೆದುಕೊಳ್ಳುತ್ತಿದ್ದಾರೆ. ಇದೀಗ ಹೊಸ ಫಲಾನುಭವಿಗಳ ಹೆಸರುಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು ನೀವು ಕೂಡ ಹೆಸರನ್ನು ಆನ್ಲೈನಲ್ಲಿ ಚೆಕ್ ಮಾಡಬಹುದು.

ಎಸ್‌ಬಿಐ ಬ್ಯಾಂಕ್ ಅಕೌಂಟ್ ಇರುವ ಮಹಿಳೆಯರಿಗೆ ಭರ್ಜರಿ ಯೋಜನೆ! ಇನ್ನಷ್ಟು ಬೆನಿಫಿಟ್

ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ ಬಗ್ಗೆ ಮಾಹಿತಿ!

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವವರು ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಬಹುದು. ಜೊತೆಗೆ ಪ್ರತಿ ತಿಂಗಳು ಖರೀದಿ ಮಾಡುವ 12 ಸಿಲಿಂಡರ್ ಮೇಲೆ 300 ಸಬ್ಸಿಡಿ ನೀಡಲಾಗುವುದು.

ಅಂದರೆ 900 ಗ್ಯಾಸ್ ಸಿಲಿಂಡರ್ ಕೇವಲ 603 ರೂಪಾಯಿಗಳಿಗೆ ಲಭ್ಯವಿದೆ. ಸಿಲಿಂಡರ್ ಖರೀದಿ ಮಾಡುವಾಗ ಸಂಪೂರ್ಣ ಹಣವನ್ನು ಪಾವತಿ ಮಾಡಬೇಕು ನಂತರ ಸಬ್ಸಿಡಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ.

ಉಚಿತ ಮನೆ ಯೋಜನೆಗೆ ಅರ್ಜಿ ಆಹ್ವಾನ! ಈ ಕೂಡಲೇ ನೋಂದಣಿ ಮಾಡಿಕೊಳ್ಳಿ

ಉಜ್ವಲ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆ!

Gas Cylinder subsidyನಿಮ್ಮ ಬಳಿ ಆಧಾರ್ ಕಾರ್ಡ್ ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ಇದ್ರೆ ಆನ್ಲೈನ್ ನಲ್ಲಿ ನಿಮ್ಮ ಹೆಸರು ಫಲಾನುಭವಿಗಳ ಲಿಸ್ಟ್ ನಲ್ಲಿ ಇದೆಯಾ ಎನ್ನುವುದನ್ನು ಚೆಕ್ ಮಾಡಬಹುದು.

https://Mylpg.in ಈ ವೆಬ್ಸೈಟ್ ಗೆ ಲಾಗಿನ್ ಆಗಿ, ರೈಟ್ ಸೈಡ್ ನಲ್ಲಿ ಕಾಣುವ ಫಲಾನುಭವಿಗಳ ಪಟ್ಟಿ ಆಯ್ಕೆ ಮಾಡಿ. ನಂತರ ನೀವು ಯಾವ ರಾಜ್ಯದವರು ಯಾವ ಜಿಲ್ಲೆ ಮೊದಲಾದ ಮಾಹಿತಿಯನ್ನು ನೀಡಬೇಕು

ಬ್ಯಾಂಕ್ ಖಾತೆ, ಗ್ಯಾಸ್ ಸಿಲಿಂಡರ್ ಸೇರಿದಂತೆ ಮೇ 1ರಿಂದ ಹೊಸ ಹೊಸ ರೂಲ್ಸ್ ಜಾರಿ

ನಂತರ ನಿಮಗೆ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಇದು ಸಾಕಷ್ಟು ಜನರ ಹೆಸರನ್ನು ಹೊಂದಿದ್ದು, ನಿಮ್ಮ ಹೆಸರನ್ನು ನೀವು ವೈಯಕ್ತಿಕವಾಗಿ ಸರ್ಚ್ ಮಾಡಬೇಕು.

ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಹೊಸದಾಗಿ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು ಬಯಸಿದರೆ, ಹತ್ತಿರದ ಗ್ಯಾಸ್ ವಿತರಕರ ಕಚೇರಿಗೆ ಭೇಟಿ ನೀಡಿ ಅಗತ್ಯ ಇರುವ ಮಾಹಿತಿ ಮತ್ತು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.

ನಂತರ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ನಿಮ್ಮ ಮನೆಯಲ್ಲಿ ನಿಜಕ್ಕೂ ಗ್ಯಾಸ್ ಕನೆಕ್ಷನ್ ಇಲ್ಲದೆ ಇದ್ದರೆ ಅಂತಹ ಸಂದರ್ಭದಲ್ಲಿ ನಿಮಗೆ ಹೊಸ ಗ್ಯಾಸ್ ಕನೆಕ್ಷನ್ ಮಂಜೂರು ಮಾಡಿಕೊಡುತ್ತಾರೆ.

ಈ ಪೋಸ್ಟ್ ಆಫೀಸ್ ಯೋಜನೆಯಲ್ಲಿ ಬಡ್ಡಿಯೇ 20,500 ರೂಪಾಯಿ ಸಿಗುತ್ತೆ! ಹೊಸ ಸ್ಕೀಮ್

Who got this gas Cylinder subsidy, list was released

Related Stories