ಮಹಾರಾಷ್ಟ್ರದ ಬಸ್ ನರ್ಮದಾ ನದಿಗೆ ಬಿದ್ದು 13 ಮಂದಿ ಸಾವು
ಮಹಾರಾಷ್ಟ್ರಕ್ಕೆ ಸೇರಿದ ಸರ್ಕಾರಿ ಬಸ್ ನರ್ಮದಾ ನದಿಗೆ ಬಿದ್ದಿದ್ದು, ಈ ಘಟನೆಯಲ್ಲಿ 13 ಪ್ರಯಾಣಿಕರು ಸಾವನ್ನಪ್ಪಿದ್ದಾರೆ
ಭೋಪಾಲ್: ಮಧ್ಯಪ್ರದೇಶದಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಮಹಾರಾಷ್ಟ್ರಕ್ಕೆ ಸೇರಿದ ಸರ್ಕಾರಿ ಬಸ್ ನರ್ಮದಾ ನದಿಗೆ ಬಿದ್ದಿದ್ದು, ಈ ಘಟನೆಯಲ್ಲಿ 13 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಧಾರ್ ನಲ್ಲಿ ಈ ಘಟನೆ ನಡೆದಿದೆ.
ಅಪಘಾತದ ವೇಳೆ ಬಸ್‌ನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಈವರೆಗೆ 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಇಂದೋರ್‌ನಿಂದ ಪುಣೆಗೆ ತೆರಳುತ್ತಿದ್ದ ಬಸ್ ಧಾರ್ ಜಿಲ್ಲೆಯ ಖಾಲ್‌ಘಾಟ್ ಸಂಜಾತ್ ಸೇತು ಬಳಿ ಕಣಿವೆಗೆ ಬಿದ್ದಿದೆ. ಘಟನೆಯಲ್ಲಿ 13 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
13 dead as maharashtra bus falls into river narmada in madhya pradesh
A bus going from Indore to Pune fell into a valley near Khalghat Sanjat Setu in Dhar district
Follow us On
Google News |