Bihar Purnia Accident: ಬಿಹಾರದ ಪುರ್ನಿಯಾದಲ್ಲಿ ಹೊಂಡಕ್ಕೆ ವಾಹನ ಬಿದ್ದು 8 ಮಂದಿ ಸಾವು

ಪಾಟ್ನಾ: ಬಿಹಾರದ ಪುರ್ನಿಯಾದಲ್ಲಿ ಭೀಕರ ರಸ್ತೆ ಅಪಘಾತ (Bihar Purnia Accident) ಸಂಭವಿಸಿದೆ. ವೇಗವಾಗಿ ಬಂದ ಕಾರು.. ಹೊಂಡಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳೀಯರ ನೆರವಿನಿಂದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಬಲಿಯಾದವರನ್ನು ಕಿಶನ್‌ಗಂಜ್‌ನ ನುನಿಯಾ ಗ್ರಾಮದವರು ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿ ಈ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ತಮ್ಮ ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆದರೆ ಕಾರನ್ನು ವೇಗವಾಗಿ ಚಲಾಯಿಸುವಾಗ ಚಾಲಕನ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Bihar | Eight people died in Kanjia village of Purnia district late last night after their vehicle fell into a pond.
Police say, "8 bodies recovered. They were coming from Tarabadi & going to Kishanganj when it happened. 2 people safely rescued. Bodies being sent for postmortem" pic.twitter.com/qSbYIbFn7j
— ANI (@ANI) June 11, 2022
Bihar | Eight people died in Kanjia village of Purnia district late last night after their vehicle fell into a pond. Police say, “8 bodies recovered. They were coming from Tarabadi & going to Kishanganj when it happened. 2 people safely rescued. Bodies being sent for postmortem”
8 Dead After Vehicle Falls Into Pond In Bihar Purnia
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story



