ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ, ಅತ್ಯಾಚಾರ ಮಾಡಿ ಕೊಲೆ ಶಂಕೆ

ಕೆಂಗೇರಿಯ ರಾಮಸಂದ್ರದಲ್ಲಿ ಮಹಿಳೆಯೊಬ್ಬರ ಸುಟ್ಟ ಶವ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ

ಬೆಂಗಳೂರು (Bengaluru): ಕೆಂಗೇರಿಯ (Kengeri) ರಾಮಸಂದ್ರದಲ್ಲಿ ಮಹಿಳೆಯೊಬ್ಬರ ಸುಟ್ಟ ಶವ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮೃತರ ವಯಸ್ಸು 25-30 ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್‌ಎಫ್‌ಎಲ್ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗಾಗಿ ಘಟನೆ ನಡೆದ ಸ್ಥಳದಿಂದ ಕೆಲವು ವಸ್ತುಗಳನ್ನು ಸಂಗ್ರಹಿಸಿದೆ. ಮಹಿಳೆಯ ಶವವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು.

A woman’s charred body was found in Ramasandra, Kengeri, and the police suspect that she may have been raped and murdered.

ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ, ಅತ್ಯಾಚಾರ ಮಾಡಿ ಕೊಲೆ ಶಂಕೆ - Kannada News

Follow us On

FaceBook Google News