ಬ್ರಿಗೇಡ್ ರಸ್ತೆ ಕಾಂಪ್ಲೆಕ್ಸ್ ನಿಂದ ಜಿಗಿದ ಯುವಕ-ಯುವತಿ, ಚಿಕಿತ್ಸೆ ಫಲಿಸದೆ ಯುವತಿ ಸಾವು

ಯುವಕ-ಯುವತಿ ಬ್ರಿಗೇಡ್ ರಸ್ತೆಯ ಶಾಂಪಿಂಗ್ ಕಾಂಪ್ಲೆಕ್ಸ್ ನಿಂದ ಜಿಗಿದಿರುವ ಘಟನೆ ನಡೆದಿದೆ.

Online News Today Team

ಬೆಂಗಳೂರು (Bengaluru): ಶನಿವಾರ ವೀಕೆಂಡ್ ವೇಳೆ​ ಶಾಪಿಂಗ್ ಗೆ ಬಂದಿದ್ದ ಯುವಕ-ಯುವತಿ (Boy and Girl) ಬ್ರಿಗೇಡ್ ರಸ್ತೆಯ (brigade Road Shopping Complex) ಶಾಂಪಿಂಗ್ ಕಾಂಪ್ಲೆಕ್ಸ್ ನಿಂದ ಜಿಗಿದಿರುವ ಘಟನೆ ನಡೆದಿದೆ.

ಜಿಗಿದ ರಭಸಕ್ಕೆ ಯುವತಿಯ ತಲೆಗೆ ಗಂಭೀರವಾದ ಪೆಟ್ಟಾಗಿದ್ದು, ಆಕೆಯನ್ನು ಕೂಡಲೇ ಸ್ಥಳೀಯ ಕಬ್ಬನ್ ಪಾರ್ಕ್ ಪೊಲೀಸರು ನಿಮ್ಹಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ (Nimhans Hospital by local Cubbon Park police). ಯುವತಿಯ ಸ್ಥಿತಿ ಗಂಭೀರವಾಗಿದ್ದ ಪರಿಣಾಮ ಯುವತಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ದೊರೆತಿದೆ.

ಬ್ರಿಗೇಡ್ ರಸ್ತೆ ಕಾಂಪ್ಲೆಕ್ಸ್ ನಿಂದ ಜಿಗಿದ ಯುವಕ-ಯುವತಿ, ಚಿಕಿತ್ಸೆ ಫಲಿಸದೆ ಯುವತಿ ಸಾವು ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು (jumped from a roadside shopping complex), ಯುವಕನಿಗೆ ಬಾರೀ ಗಾಯಗಳಾಗಿದ್ದು, ಆತನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ, ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆ ಬಳಿಕವಷ್ಟೇ ಘಟನೆಗೆ ನಿಖರ ಕಾರಣ ತಿಳಿಯಲಿದೆ.

Boy and Girl jumped from Brigade shopping complex

Follow Us on : Google News | Facebook | Twitter | YouTube