ಉತ್ತರ ಪ್ರದೇಶದಲ್ಲಿ ಕಾರು ಡಿಕ್ಕಿ ಹೊಡೆದು ಆಟೋ ಅಪಘಾತ, 5 ಮಂದಿ ಸಾವು!

ಆಟೋ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಈ ಅವಘಡದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಲಕ್ನೋ: ಉತ್ತರ ಪ್ರದೇಶ ಸಮೀಪದ ಲಕ್ನೋ-ಕಾರ್ತೋಯ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾಗಿದೆ. ಈ ವೇಳೆ ಅನಿರೀಕ್ಷಿತವಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಆಟೋ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಈ ಅವಘಡದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇತರ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾರು ಡಿಕ್ಕಿ ಹೊಡೆದು ಆಟೋ ಅಪಘಾತ, 5 ಮಂದಿ ಸಾವು! - Kannada News

car collided with an auto 5 People Dead in UP Accident

Follow us On

FaceBook Google News

car collided with an auto 5 People Dead in UP Accident