ರಸ್ತೆ ಅಪಘಾತದಲ್ಲಿ ನಾಲ್ವರು ಪೊಲೀಸರು ಸೇರಿದಂತೆ ಐವರು ಸಾವು
ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಪೊಲೀಸರು ಸೇರಿದಂತೆ ಮತ್ತೊಬ್ಬರು ಸೇರಿದ್ದಾರೆ.
- ರಸ್ತೆ ಅಪಘಾತದಲ್ಲಿ ನಾಲ್ವರು ಪೊಲೀಸರು ಸೇರಿದಂತೆ ಐವರು ಸಾವು
- ಗುಜರಾತ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್
- ರಾಜಸ್ಥಾನದ ಭಬ್ರು ಪ್ರದೇಶದಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿ
- ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ವಾಹನ ನಜ್ಜುಗುಜ್ಜಾಗಿದೆ
ಜೈಪುರ: ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಪೊಲೀಸರು ಸೇರಿದಂತೆ ಮತ್ತೊಬ್ಬರು ಸೇರಿದ್ದಾರೆ.
ಪೊಲೀಸರು ಗುಜರಾತ್ ನವರು ಎಂದು ಗುಜರಾತ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. ದೆಹಲಿಯಿಂದ ಗುಜರಾತ್ಗೆ ತೆರಳುತ್ತಿದ್ದ ಟ್ರಕ್ ರಾಜಸ್ಥಾನದ ಭಬ್ರು ಪ್ರದೇಶದಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ವಾಹನ ನಜ್ಜುಗುಜ್ಜಾಗಿದೆ.
Follow Us on : Google News | Facebook | Twitter | YouTube