Welcome To Kannada News Today

Crime News: Gang-raped in Car, ಕಾರಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Gang-raped in Moving Car: ಚಲಿಸುತ್ತಿರುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧ ಸೆಪ್ಟೆಂಬರ್ 9 ರಂದು ಎಫ್‌ಐಆರ್‌ನಲ್ಲಿ ಹೆಸರಿಸಲಾದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ, ಮತ್ತೊಬ್ಬನನ್ನು ಶುಕ್ರವಾರ ಬಂಧಿಸಲಾಗಿದೆ.

🌐 Kannada News :

Gang-raped in Moving Car: ಚಲಿಸುತ್ತಿರುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧ ಸೆಪ್ಟೆಂಬರ್ 9 ರಂದು ಎಫ್‌ಐಆರ್‌ನಲ್ಲಿ ಹೆಸರಿಸಲಾದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ, ಮತ್ತೊಬ್ಬನನ್ನು ಶುಕ್ರವಾರ ಬಂಧಿಸಲಾಗಿದೆ.

ಚೆನ್ನೈ: ಎರಡು ದಿನಗಳ ಹಿಂದೆ ತಮಿಳುನಾಡಿನಲ್ಲಿ 20 ವರ್ಷದ ಬಾಲಕಿಯನ್ನು ಐದು ಜನ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಚೆನ್ನೈ ಸಮೀಪದ ಕಾಂಚೀಪುರಂನಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : Gold Smuggling‌: ಬಾಯಲ್ಲಿ ಬಂಗಾರ, ಇವರು ಖತರ್ನಾಕ್ ಸ್ಮಗ್ಲರ್ಸ್

ಸೆಲ್ ಫೋನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆಗೆ ಆಕೆಯ ಸಹೋದ್ಯೋಗಿಗಳು ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿ ಈ ಕೃತ್ಯ ಎಸಗಿದ್ದಾರೆ. ಅದನ್ನು ಕುಡಿದ ಸಂತ್ರಸ್ತೆ ಅಮಲಿನಲ್ಲಿದ್ದಾಗ, ಆಕೆಯ ಸಹದ್ಯೋಗಿ ಇತರ ನಾಲ್ವರನ್ನು ಕರೆಯಿಸಿ ಕಾರಿನಲ್ಲೇ ಅತ್ಯಾಚಾರ ಮಾಡಿದ್ದಾರೆ.

ಸಂತ್ರಸ್ತೆಯು ಕಿರುಚುತ್ತಾ ಎಚ್ಚರಗೊಂಡು ಕಾರಿನ ಡೋರ್ರ ಗ್ಲಾಸ್ ಒಡೆಯಲು ಮುಂದಾದಾಗ ಭಯಗೊಂಡ ಕಾಮುಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ, ರಸ್ತೆಯಲ್ಲಿ ಬಿದ್ದಿದ್ದ ಆಕೆಯನ್ನು ಬರುತ್ತಿದ್ದ ಪ್ರಯಾಣಿಕರು ಆಂಬ್ಯುಲೆನ್ಸ್ ಗೆ ಮಾಹಿತಿ ನೀಡಿ ಆಸ್ಪತ್ರೆಗೆ ಧಾಖಲಿಸಿದರು. ಸದ್ಯ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.