Assam, ಲಾರಿ ಆಟೋ ನಡುವೆ ಡಿಕ್ಕಿ.. 10 ಮಂದಿ ಸಾವು

Assam Accident Today : ಅಸ್ಸಾಂನ ಕರಿಂಗಂಜ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕರಿಂಗಂಜ್ ಜಿಲ್ಲೆಯ ಬೈತಖಾಲ್ ನಲ್ಲಿ ಸಿಮೆಂಟ್ ಲಾರಿಯೊಂದು ಆಟೋಗೆ ಡಿಕ್ಕಿ (lorry and auto) ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಮಂದಿ ಸಾವನ್ನಪ್ಪಿದ್ದಾರೆ. 

🌐 Kannada News :

ಭುವನೇಶ್ವರ (Assam Accident Today) : ಅಸ್ಸಾಂನ ಕರಿಂಗಂಜ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕರಿಂಗಂಜ್ ಜಿಲ್ಲೆಯ ಬೈತಖಾಲ್ ನಲ್ಲಿ ಸಿಮೆಂಟ್ ಲಾರಿಯೊಂದು ಆಟೋಗೆ ಡಿಕ್ಕಿ (lorry and auto) ಹೊಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ನೆಲಕ್ಕೆ ಬಿದ್ದಿದ್ದವು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗುರುವಾರ ಬೆಳಗ್ಗೆ 7.30ರ ಸುಮಾರಿಗೆ ಅಸ್ಸಾಂ-ತ್ರಿಪುರ ರಾಷ್ಟ್ರೀಯ ಹೆದ್ದಾರಿ 8ರ ಬೈತಖಾಲ್ ನಲ್ಲಿ ಟ್ರಕ್ ವೊಂದು ಆಟೋಗೆ ಡಿಕ್ಕಿ ಹೊಡೆದಿದೆ.

ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆ ಸೇರಿಸುವ ಮಾರ್ಗಮದ್ಯೆ ಸಾವನ್ನಪ್ಪಿದ್ದಾರೆ. ಪೂಜೆ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರಲ್ಲಿ ಮಹಿಳೆಯರು, ಯುವತಿಯರು ಮತ್ತು ಮಕ್ಕಳು ಸೇರಿದ್ದಾರೆ.

Assam, ಲಾರಿ ಆಟೋ ನಡುವೆ ಡಿಕ್ಕಿ.. 10 ಮಂದಿ ಸಾವು
Assam, ಲಾರಿ ಆಟೋ ನಡುವೆ ಡಿಕ್ಕಿ.. 10 ಮಂದಿ ಸಾವು

ಅಪಘಾತದ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತ ಮಾಡಿದ ಟ್ರಕ್ ಚಾಲಕನನ್ನು ಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.

lorry, auto collision .. ten killed in Assam (A cement lorry collided with an auto)

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today