Crime News ತಮಿಳುನಾಡಿನ ಜನನಿಬಿಡ ರಸ್ತೆಯಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ
ತಮಿಳುನಾಡು ರಾಜ್ಯದ ವೆಲ್ಲೂರಿನಲ್ಲಿ ದುಷ್ಕೃತ್ಯವೊಂದು ನಡೆದಿದೆ. ಪತಿ ಪಾದಚಾರಿ ಮಾರ್ಗದಲ್ಲಿ ಪತ್ನಿಯನ್ನು ಬರ್ಬರವಾಗಿ ಇರಿದು ಕೊಂದಿದ್ದಾನೆ.
ತಮಿಳುನಾಡು (Kannada News): ತಮಿಳುನಾಡು ರಾಜ್ಯದ ವೆಲ್ಲೂರಿನಲ್ಲಿ ದುಷ್ಕೃತ್ಯ ನಡೆದಿದೆ. ಪತಿ ಪಾದಚಾರಿ ಮಾರ್ಗದಲ್ಲಿ ಪತ್ನಿಯನ್ನು ಬರ್ಬರವಾಗಿ ಇರಿದು ಕೊಂದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಸೋಮವಾರ ರಾತ್ರಿ ವೆಲ್ಲೂರಿನ (Tamil Nadu) ಜನನಿಬಿಡ ರಸ್ತೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಅಲ್ಲಿಯೇ ಕುಸಿದು ಬಿದ್ದ ಆಕೆ ಮೃತಪಟ್ಟಿದ್ದಾಳೆ. ಈ ದುಷ್ಕೃತ್ಯವನ್ನು ರಸ್ತೆಯಲ್ಲಿದ್ದ ಜನರು ನೋಡುತ್ತಿದ್ದರೂ ಯಾರೂ ತಡೆಯುವ ಪ್ರಯತ್ನ ಮಾಡಲಿಲ್ಲ. ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ (CCTV Video) ದಾಖಲಾಗಿವೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
Man Stabs Wife To Death On Busy Road In Tamil Nadu; Arrested
(Warning! disturbing images) Man Stabs Wife To Death On Busy Road In Tamil Nadu; Arrested. Horrific Act Caught On CCTV #VelloreStabbing pic.twitter.com/nWWuK6J9TO
— India.com (@indiacom) January 24, 2023