ರಾಜಸ್ಥಾನದ ಮೆಹಂದಿಪುರದ ಬಾಲಾಜಿಯಲ್ಲಿರುವ ಎಸ್‌ಬಿಐ ಶಾಖೆಯಲ್ಲಿ 11 ಕೋಟಿ ರೂಪಾಯಿ ಮೌಲ್ಯದ ನಾಣ್ಯಗಳು ನಾಪತ್ತೆಯಾಗಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ರಾಜಸ್ಥಾನ ಹೈಕೋರ್ಟ್‌ನ ಮೊರೆ ಹೋಗಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ…
ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯರಾತ್ರಿ ಗೌರಿಬಜಾರ್-ರುದ್ರಾಪುರ ರಸ್ತೆಯ ಇಂದೂಪುರ ಕಾಳಿ ಮಂದಿರ ತಿರುವಿನ ಬಳಿ ಎಸ್‌ಯುವಿ ಬಸ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿದ್ದು, ಹಲವರು…
ಪಂಜಾಬ್ ನಲ್ಲಿ ಭಾನುವಾರ ರಾತ್ರಿ ಗೂಡ್ಸ್ ರೈಲು ಹಳಿತಪ್ಪಿದೆ. ರೂಪನಗರದಲ್ಲಿ ದನಗಳ ಹಿಂಡು ಹಳಿಗಳ ಮೇಲೆ ಬಂದಾಗ ಲೊಕೊ ಪೈಲಟ್ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದರು. ಇದರಿಂದ 16 ಬೋಗಿಗಳು ಹಳಿತಪ್ಪಿವೆ.
ಉತ್ತರ ಪ್ರದೇಶದ ಅಮೇಥಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೋಮವಾರ ಬೆಳಗ್ಗೆ ಅಮೇಥಿ ಜಿಲ್ಲೆಯ ಗೌರಿಗಂಜ್‌ನಲ್ಲಿ ವೇಗವಾಗಿ ಬಂದ ಮದುವೆ ಜೀಪ್ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
Jahangirpuri Violence: ಈಶಾನ್ಯ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಒಟ್ಟು 22 ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.