Nelamakanahally (Mandya) ಮಂಡ್ಯ ರಸ್ತೆ ಅಪಘಾತ, ಇಬ್ಬರು ಮಕ್ಕಳು ಸೇರಿದಂತೆ ಐವರ ಸಾವು
ಮಂಡ್ಯದ ನೆಲಮಾಕನಹಳ್ಳಿ ಬಳಿ ಟಿಪ್ಪರ್ ಲಾರಿ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು :…