Crime News
Crime News brings detailed reports on criminal cases, police investigations, cyber frauds and law enforcement updates from Bengaluru, Karnataka and across India – by Kannada News Today
-
ದೆಹಲಿಯಲ್ಲಿ ಕಾರಿನ ಮೇಲೆ ಗುಂಡಿನ ದಾಳಿ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಪಶ್ಚಿಮ ದೆಹಲಿಯ ಸುಭಾಷ್ ನಗರದಲ್ಲಿ, ಜನನಿಬಿಡ ಪ್ರದೇಶದಲ್ಲಿಯೇ ರಸ್ತೆಯೊಂದರಲ್ಲಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ…
-
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ನಾಲ್ವರು ಸಾವು
Fire In Firecracker Factory – ಲಕ್ನೋ: ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸರ್ಸಾವಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದಪುರ ಗ್ರಾಮದ ಅರಣ್ಯ…
-
ಕಬ್ಬಿಣದ ಗೇಟ್ ಕುಸಿದು ನಾಲ್ಕು ವರ್ಷದ ಬಾಲಕಿ ಸಾವು
ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಪಶ್ಚಿಮ ಪ್ರದೇಶದಲ್ಲಿ ಕಬ್ಬಿಣದ ಗೇಟ್ ಕುಸಿದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ. ಪಾಪ್ರಿ ತಲವ್…
-
ಬೆದರಿಸಿ ಪದೇ ಪದೇ ಅತ್ಯಾಚಾರ: ತಂದೆ ಮಾಡಿದ ಕೃತ್ಯವನ್ನು ರಹಸ್ಯವಾಗಿ ವಿಡಿಯೋ ಮಾಡಿದ ಮಗಳು !
ಅತ್ಯಾಚಾರವೆಸಗಿದ ತಂದೆಯ ವಿಡಿಯೋ ರಹಸ್ಯವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ನ್ಯಾಯ ಕೇಳಿದ ಮಗಳು, ದತ್ತುಪುತ್ರಿ ಎಂಬುದನ್ನೂ ಲೆಕ್ಕಿಸದೆ ಬೆದರಿಸಿ ಪದೇ ಪದೇ ಅತ್ಯಾಚಾರವೆಸಗುತ್ತಿದ್ದ ಪಾಪಿ…
-
ಮಾಂತ್ರಿಕನಿಂದ 79 ದಿನಗಳ ಕಾಲ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ !
ಭುವನೇಶ್ವರ: ತನ್ನ ಮಗುವಿನ ಮುಂದೆಯೇ 79 ದಿನಗಳ ಕಾಲ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮಾಂತ್ರಿಕನ ಕೈಯಿಂದ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ…
-
Fire Accident, ಇಂದೋರ್: ಕಟ್ಟಡಕ್ಕೆ ಬೆಂಕಿ ತಗುಲಿ ಏಳು ಮಂದಿ ಸಾವು
Indore, India News (ಇಂದೋರ್): ಮಧ್ಯಪ್ರದೇಶದ ಇಂದೋರ್ನಲ್ಲಿ ಕಟ್ಟಡವೊಂದರಲ್ಲಿ ಬೆಂಕಿ (Fire on Building) ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಈ ಘಟನೆ ನಡೆದಿದೆ.…





