Crime News: 11 ವರ್ಷದ ವಿದ್ಯಾರ್ಥಿನಿಯ ಮೇಲೆ ಪ್ರಿನ್ಸಿಪಾಲ್ ಅತ್ಯಾಚಾರ

ರಾಜಸ್ಥಾನದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಾಲಾ ಪ್ರಿನ್ಸಿಪಾಲ್ ಬಂಧನ,  ಹೌದು, ಹನ್ನೊಂದು ವರ್ಷದ ಬಾಲಕಿ ಮೇಲೆ ಶಾಲಾ ಪ್ರಿನ್ಸಿಪಾಲ್ ಅತ್ಯಾಚಾರ ಮಾಡಿದ್ದಾರೆ.

Online News Today Team

ರಾಜಸ್ಥಾನದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಾಲಾ ಪ್ರಿನ್ಸಿಪಾಲ್ ಬಂಧನ,  ಹೌದು, ಹನ್ನೊಂದು ವರ್ಷದ ಬಾಲಕಿ ಮೇಲೆ ಶಾಲಾ ಪ್ರಿನ್ಸಿಪಾಲ್ ಅತ್ಯಾಚಾರ ಮಾಡಿದ್ದಾರೆ. ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಜುಂಜುನುದಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕರಿಂದ ಕಲಿಯ ಬೇಕಾಗಿದ್ದ ಬಾಲಕಿ, ಈ ದುಷ್ಕೃತ್ಯದಿಂದ ಬಾದಿತಲಾಗಿದ್ದಾಳೆ. ಇನ್ನಿಬ್ಬರು ಶಿಕ್ಷಕರು ಕೂಡ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.  ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ.

Follow Us on : Google News | Facebook | Twitter | YouTube