ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ಭೀಕರ ಹತ್ಯೆ ಮಾಡಿದ ಅಪರಿಚಿತರು

ವ್ಯಕ್ತಿಯೊಬ್ಬರು ಕಾರಿನಲ್ಲಿ ಹೀಶೀಮಾಬಾದ್ ಕಡೆಗೆ ಹೋಗುತ್ತಿದ್ದಾಗ ಅವರನ್ನು ಅಪರಿಚಿತ ವ್ಯಕ್ತಿಗಳು ತಡೆದು ಕಾರಿನಲ್ಲಿದ್ದ ವ್ಯಕ್ತಿಯನ್ನು ಹೊರಗೆಳೆದು ಪಾದಚಾರಿ ಮಾರ್ಗದಲ್ಲಿ ಇರಿದು ಕೊಲೆ ಮಾಡಲಾಗಿದೆ.

ಹೈದರಾಬಾದ್: ವ್ಯಕ್ತಿಯೊಬ್ಬರು ಕಾರಿನಲ್ಲಿ ಹೀಶೀಮಾಬಾದ್ ಕಡೆಗೆ ಹೋಗುತ್ತಿದ್ದಾಗ ಅವರನ್ನು ಅಪರಿಚಿತ ವ್ಯಕ್ತಿಗಳು ತಡೆದು ಕಾರಿನಲ್ಲಿದ್ದ ವ್ಯಕ್ತಿಯನ್ನು ಹೊರಗೆಳೆದು ಪಾದಚಾರಿ ಮಾರ್ಗದಲ್ಲಿ ಇರಿದು ಕೊಲೆ ಮಾಡಲಾಗಿದೆ.

ಮಾಹಿತಿ ತಿಳಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ಕೊಲೆಯಾದ ವ್ಯಕ್ತಿಯ ವಿವರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಹಗಲು ಹೊತ್ತಿನಲ್ಲೆ ನಡೆದ ಈ ಘಟನೆಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today