ಅಂಪೈರ್‌ ವಿರುದ್ಧ ಕೋರ್ಟ್‌ನಲ್ಲೇ ಆಕ್ರೋಶ – ಅನ್ಯಾಯದಿಂದ ಸೋತೆ ಎಂದ ಸಿಂಧು

ಅಂಪೈರ್‌ ವಿರುದ್ಧ ಕೋರ್ಟ್‌ನಲ್ಲೇ ಆಕ್ರೋಶ – ಅನ್ಯಾಯದಿಂದ ಸೋತೆ ಎಂದ ಸಿಂಧು

 

ಮನಿಲಾ: ಎರಡು ಬಾರಿ ಒಲಿಂಪಿಕ್ಸ್‌ ಪದಕ ವಿಜೇತೆ ಪಿವಿ ಸಿಂಧು ಅಂಪೈರ್‌ ವಿರುದ್ಧ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫಿಲಿಪ್ಪೀನ್ಸ್‌ನಲ್ಲಿ ನಡೆದ ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಶಿಪ್‌ನ ಮಹಿಳಾ ಸಿಂಗಲ್ಸ್‌ನ ಸೆಮಿಫೈನಲ್‌ ಪಂದ್ಯದಲ್ಲಿ ಸಿಂಧು ಜಪಾನಿನ ಯಮಗುಚಿ ವಿರುದ್ಧ 21-13, 19-21, 16-21 ಸೆಟ್‌ನಿಂದ ಸೋತಿದ್ದರು.

ಎರಡನೇ ಗೇಮ್‌ ವೇಳೆ ಸಿಂಧು 14-12 ರಲ್ಲಿ ಮುಂದಿದ್ದಾಗ ಸರ್ವ್‌ ಮಾಡಲು ಬಹಳ…