Mallikarjun Kharge: ಪ್ರಧಾನಿ ಮೋದಿ ದೀರ್ಘ ಭಾಷಣ ಮಾಡುವುದನ್ನು ಬಿಟ್ಟರೆ ಬೇರೇನೂ ಇಲ್ಲ; ಮಲ್ಲಿಕಾರ್ಜುನ ಖರ್ಗೆ
Mallikarjun Kharge: ದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನ, ವಿರೋಧ ಪಕ್ಷದ ಸಂಸದರು ಸಂಸತ್ತಿನಿಂದ ವಿಜಯ್ ಚೌಕ್‌ವರೆಗೆ 'ತಿರಂಗಾ ಮಾರ್ಚ್' ನಡೆಸಿದರು. ಪ್ರಧಾನಿ ಮೋದಿ…