21ನೇ ಭಾರತ-ರಷ್ಯಾ ಶೃಂಗಸಭೆಗಾಗಿ ಪುಟಿನ್ ಇಂದು ದೆಹಲಿಗೆ ಆಗಮಿಸಿದ್ದಾರೆ

ಭಾರತ ಮತ್ತು ರಷ್ಯಾ ನಾಯಕರು ಇಂದು ಭೇಟಿಯಾಗಲಿದ್ದಾರೆ. ಉಭಯ ದೇಶಗಳ ನಡುವಿನ 21 ನೇ ಶೃಂಗಸಭೆಗೆ ದೆಹಲಿ ಆತಿಥ್ಯ ವಹಿಸಲಿದೆ. ಇದರ ಭಾಗವಾಗಿ ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಆಗಮಿಸಲಿದ್ದಾರೆ.

ನವದೆಹಲಿ: ಭಾರತ ಮತ್ತು ರಷ್ಯಾ ನಾಯಕರು ಇಂದು ಭೇಟಿಯಾಗಲಿದ್ದಾರೆ. ಉಭಯ ದೇಶಗಳ ನಡುವಿನ 21 ನೇ ಶೃಂಗಸಭೆಗೆ ದೆಹಲಿ ಆತಿಥ್ಯ ವಹಿಸಲಿದೆ. ಇದರ ಭಾಗವಾಗಿ ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಆಗಮಿಸಲಿದ್ದಾರೆ.

ಸೋಮವಾರ ಸಂಜೆ 5.30ಕ್ಕೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಉಭಯ ದೇಶಗಳು ಹತ್ತಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. ರಕ್ಷಣಾ, ವ್ಯಾಪಾರ, ಬಾಹ್ಯಾಕಾಶ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ಒಪ್ಪಂದಗಳ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. 200 ಹೆಲಿಕಾಪ್ಟರ್‌ಗಳನ್ನು ನಿರ್ಮಿಸುವ ಯೋಜನೆಯೂ ಇದೆ. ರಾತ್ರಿ 9.30ಕ್ಕೆ ಪುಟಿನ್ ರಷ್ಯಾಕ್ಕೆ ಮರಳಲಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today