ಛತ್ತೀಸ್‌ಗಢ ಸುಕ್ಮಾದಲ್ಲಿ ಮಾವೋವಾದಿಗಳ ಗುಂಡಿನ ದಾಳಿ, ಮೂವರು ಯೋಧರು ಬಲಿ
Chhattisgarh: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ
Chhattisgarh: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಇನ್ನೂ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧರನ್ನು ಎಎಸ್‌ಐ ರಾಮನಾಗ್, ಕಾನ್‌ಸ್ಟೆಬಲ್ ಕುಂಜಮ್ ಜೋ ಮತ್ತು ವನಜಂ ಭೀಮ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಗುರುತಿಸಿದ್ದಾರೆ.
ಗುಂಡಿನ ಚಕಮಕಿ ನಡೆದಿರುವ ಸುತ್ತಮುತ್ತಲ ಪ್ರದೇಶಗಳಲ್ಲಿ ಮಾವೋವಾದಿಗಳ ಶೋಧ ಕಾರ್ಯ ಮುಂದುವರಿದಿದೆ.
3 security force soldiers killed in Chhattisgarh Sukma Maoist firing
Chhattisgarh, Sukma | Firing underway between security forces and Naxals in the jungles under Jagargunda Police Station limits.
— ANI MP/CG/Rajasthan (@ANI_MP_CG_RJ) February 25, 2023
Follow us On
Google News |
Advertisement