ದೆಹಲಿಯಲ್ಲಿ ಬೈಕ್ ಟ್ಯಾಕ್ಸಿ ನಿಷೇಧ, ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ದೆಹಲಿಯಲ್ಲಿ ಬೈಕ್ ಟ್ಯಾಕ್ಸಿ ನಿಷೇಧ, ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸುವ ಭಾರತೀಯ ಮೋಟಾರು ವಾಹನ ಕಾಯ್ದೆಗೆ ಅನುಗುಣವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ

ನವದೆಹಲಿ (Delhi): ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಖಾಸಗಿ ವಾಹನಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸುವ ಭಾರತೀಯ ಮೋಟಾರು ವಾಹನ ಕಾಯ್ದೆಗೆ ಅನುಗುಣವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಆದೇಶ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದೆ. ಇದು Uber, Ola ಮತ್ತು Rapido ನಂತಹ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ತೀರ್ಮಾನಿಸಿದೆ.

ಸರಕಾರದ ಇತ್ತೀಚಿನ ನಿರ್ಧಾರದಿಂದ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ ಎನ್ನುತ್ತಾರೆ ವಿಶ್ಲೇಷಕರು..

ದೆಹಲಿಯಲ್ಲಿ ಬೈಕ್ ಟ್ಯಾಕ್ಸಿ ನಿಷೇಧ, ಆದೇಶ ಹೊರಡಿಸಿದ ರಾಜ್ಯ ಸರ್ಕಾರ - Kannada News

Ban on bike taxis in Delhi

The state government has issued new orders banning bike taxis in Delhi. The government said that this decision was taken in accordance with the Indian Motor Vehicle Act, which prohibits private vehicles from being used for commercial purposes.

It has warned that those who violate the orders will be fined. It concluded that these would apply to companies like Uber, Ola and Rapido. Observers say that thousands of people are at risk of losing their jobs with the government’s latest decision.

Follow us On

FaceBook Google News

Advertisement

ದೆಹಲಿಯಲ್ಲಿ ಬೈಕ್ ಟ್ಯಾಕ್ಸಿ ನಿಷೇಧ, ಆದೇಶ ಹೊರಡಿಸಿದ ರಾಜ್ಯ ಸರ್ಕಾರ - Kannada News

Ban on bike taxis in Delhi

Read More News Today