ವಿಶಾಖಪಟ್ಟಣಂನಲ್ಲಿ ಕಟ್ಟಡ ಕುಸಿದು 2 ಮಕ್ಕಳು ಸೇರಿ 3 ಮಂದಿ ಬಲಿ..!
ವಿಶಾಖಪಟ್ಟಣಂನಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ, ಈ ವೇಳೆ ಕಟ್ಟಡ ಕುಸಿದು 2 ಮಕ್ಕಳು ಸೇರಿ 3 ಮಂದಿ ಬಲಿಯಾಗಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ. ಈ ವೇಳೆ ಕಟ್ಟಡ ಕುಸಿದು 2 ಮಕ್ಕಳು ಸೇರಿ 3 ಮಂದಿ ಬಲಿಯಾಗಿದ್ದಾರೆ. ವಿಶಾಖಪಟ್ಟಣಂನಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿಯ ರಾಮಜೋಗಿ ಪೇಟೆಯಲ್ಲಿ 3 ಅಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದು ಬಿದ್ದಿದೆ.
ಈ ದುರ್ಘಟನೆಯಲ್ಲಿ 2 ಮಕ್ಕಳು ಸೇರಿದಂತೆ 3 ಮಂದಿ ಸಾವನ್ನಪ್ಪಿದ್ದಾರೆ. 5 ಮಂದಿ ಗಾಯಗೊಂಡಿದ್ದಾರೆ
ಈ ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯದಲ್ಲಿ ತೊಡಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Building collapse in Visakhapatnam, 3 people including 2 children were killed
Follow us On
Google News |