MK Stalin; ತಮಿಳುನಾಡು ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್
MK Stalin: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ
ಚೆನ್ನೈ(Chennai): ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ಗೆ (MK Stalin) ಕೋವಿಡ್ ಪಾಸಿಟಿವ್ ದೃಢಪಟ್ಟಿದೆ (Corona Positive) . ಹೀಗಾಗಿ ಅವರು ಸ್ವಯಂ ಪ್ರತ್ಯೇಕತೆಗೆ ಒಳಗಾಗಿದ್ದಾರೆ. ಸಿಎಂ ಸ್ಟಾಲಿನ್ ಆಯಾಸ ಮತ್ತು ಜ್ವರದಿಂದ ಬಳಲುತ್ತಿದ್ದು, ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಮುಖ್ಯಮಂತ್ರಿ ಕಚೇರಿ ಮಂಗಳವಾರ ಹೇಳಿಕೆ ನೀಡಿದೆ.
ರಾಜ್ಯದ ಎಲ್ಲಾ ಜನರು ಮಾಸ್ಕ್ ಧರಿಸಿ ಲಸಿಕೆ ಹಾಕಿಸಿಕೊಳ್ಳುವಂತೆ ಸಿಎಂ ಸ್ಟಾಲಿನ್ ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಸುರಕ್ಷಿತವಾಗಿರಲು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದೆ. ನಿಯಮಿತವಾಗಿ ಸ್ಯಾನಿಟೈಸ್ ಮಾಡುವಂತೆ ಆದೇಶಿಸಲಾಗಿದೆ.
cm of tamil nadu mk stalin tested positive for covid 19
Tamil Nadu Chief Minister MK Stalin has tested positive for Covid. So he went into self isolation. The Chief Minister’s Office issued a statement on Tuesday saying that CM Stalin was suffering from fatigue and fever and he was tested positive for Corona.
CM Stalin appealed to all the people of the state to wear masks and get vaccinated.
Follow us On
Google News |
Advertisement