ಲಕ್ನೋ ವಿಶ್ವವಿದ್ಯಾನಿಲಯದಲ್ಲಿ 50 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಉತ್ತರ ಪ್ರದೇಶದ ಲಕ್ನೋ ವಿಶ್ವವಿದ್ಯಾನಿಲಯದಲ್ಲಿ 50 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಲಕ್ನೋ, ಉತ್ತರ ಪ್ರದೇಶದ ಲಕ್ನೋ ವಿಶ್ವವಿದ್ಯಾನಿಲಯದಲ್ಲಿ 50 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಬಲಪಡಿಸಿದೆ, ಈಗಾಗಲೇ ಹಲವಾರು ರಾಜ್ಯಗಳು ನಿರ್ಬಂಧಗಳನ್ನು ಗಟ್ಟಿಗೊಳಿಸಿವೆ, ಅಲ್ಲದೆ ಶಾಲೆಗಳಿಗೆ ರಜೆ ನೀಡಲಾಗಿದೆ… ಈ ಹಿನ್ನೆಲೆ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ.

ಉತ್ತರ ಪ್ರದೇಶದ ಲಕ್ನೋ ವಿಶ್ವವಿದ್ಯಾನಿಲಯದಲ್ಲಿ 50 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರ ಬೆನ್ನಲ್ಲೇ ಜನವರಿ 15ರಿಂದ 31ರವರೆಗೆ ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಗಳ ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿದು ಬಂದಿದೆ.

Stay updated with us for all News in Kannada at Facebook | Twitter
Scroll Down To More News Today