ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿಯನ್ನು ನ್ಯಾಯಾಲಯವು ಎರಡು ದಿನಗಳವರೆಗೆ ವಿಸ್ತರಿಸಿದೆ
ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿಯನ್ನು ನ್ಯಾಯಾಲಯವು ಎರಡು ದಿನಗಳವರೆಗೆ ವಿಸ್ತರಿಸಿದೆ. ಲಿಕ್ಕರ್ ಪಾಲಿಸಿ ಪ್ರಕರಣದಲ್ಲಿ ಬಂಧಿತರಾಗಿರುವ ಸಿಸೋಡಿಯಾ ಅವರು ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕು ಎಂದು ಸಿಬಿಐ ಅರ್ಜಿ ಸಲ್ಲಿಸಿದೆ.
ನವದೆಹಲಿ: ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿಯನ್ನು ನ್ಯಾಯಾಲಯವು ಎರಡು ದಿನಗಳವರೆಗೆ ವಿಸ್ತರಿಸಿದೆ. ಲಿಕ್ಕರ್ ಪಾಲಿಸಿ ಪ್ರಕರಣದಲ್ಲಿ ಬಂಧಿತರಾಗಿರುವ ಸಿಸೋಡಿಯಾ ಅವರು ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕು ಎಂದು ಸಿಬಿಐ ಅರ್ಜಿ ಸಲ್ಲಿಸಿದೆ.
ಆದರೆ, ಸಿಸೋಡಿಯಾ ಪರ ವಕೀಲರು ಈ ಅರ್ಜಿಯನ್ನು ವಿರೋಧಿಸಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ಸಿಬಿಐ ಕಸ್ಟಡಿ ಅವಧಿಯನ್ನು ಎರಡು ದಿನ ವಿಸ್ತರಿಸಿದೆ.
Delhi Court Extends Manish Sisodia CBI Custody By 2 Days
The court has extended the CBI custody of Delhi’s former deputy CM Manish Sisodia for two more days. The CBI has filed a petition stating that Sisodia, who was arrested in the liquor policy case, is not cooperating with them in the investigation and that he should be interrogated further.
Follow us On
Google News |