ವಿಮಾನಗಳಲ್ಲಿ ಮಾಸ್ಕ್ ಧರಿಸದಿದ್ದರೆ ಕಠಿಣ ಕ್ರಮ

ವಿಮಾನಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಾಗರಿಕ ವಿಮಾನಯಾನ ನಿರ್ದೇಶನಾಲಯವು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಆದೇಶ ಹೊರಡಿಸಿದೆ.

ನವದೆಹಲಿ: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ವಿಮಾನಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಾಗರಿಕ ವಿಮಾನಯಾನ ನಿರ್ದೇಶನಾಲಯವು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಆದೇಶ ಹೊರಡಿಸಿದೆ.

ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದ್ದಾರೆ. ನಿಯಮಾವಳಿ ಜಾರಿಯಾಗುತ್ತಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಯಾಣಿಕರು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಸುದ್ದಿ ಸೇರಿದಂತೆ ಮನೋರಂಜನೆಗೆ ವೆಬ್ ಸ್ಟೋರೀಸ್ ನೋಡಿ

ವಿಮಾನಗಳಲ್ಲಿ ಮಾಸ್ಕ್ ಧರಿಸದಿದ್ದರೆ ಕಠಿಣ ಕ್ರಮ

dgca asks airline to take strict action for not wearing masks

Related Stories