Earthquake, ಲಡಾಖ್ ನಲ್ಲಿ ಭೂಕಂಪ

ಲಡಾಖ್‌ನ ಕಾರ್ಗಿಲ್‌ನಲ್ಲಿ ಭಾನುವಾರ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.2 ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಲೇಹ್: ಲಡಾಖ್‌ನ ಕಾರ್ಗಿಲ್‌ನಲ್ಲಿ ಭಾನುವಾರ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.2 ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಕಾರ್ಗಿಲ್‌ನಿಂದ 184 ಕಿಲೋಮೀಟರ್‌ ದೂರದಲ್ಲಿ, ಭೂಮಿಗೆ 140 ಕಿಲೋಮೀಟರ್ ದೂರದಲ್ಲಿ ಭೂಕಂಪನ ಸಮಭಾವಿಸಿದಂತೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದ್ದು. ಭೂಕಂಪ ಭೂಮಿಯ ಕೆಳಗೆ ವರದಿಯಾಗಿದೆ, ಹಾಗೂ ಯಾವುದೇ ಭಯಪಡುವ ಅಗತ್ಯವಿಲ್ಲವೆಂದು, ಜೊತೆಗೆ ಈ ಬಗ್ಗೆ ಯಾವುದೇ ಎಚ್ಚರಿಕೆಯನ್ನು ನೀಡಲಾಗಿಲ್ಲ.