Earthquake in Punjab : ಪಂಜಾಬ್ನಲ್ಲಿ 4.4 ತೀವ್ರತೆಯ ಲಘು ಭೂಕಂಪ
Earthquake in Punjab : ಪಂಜಾಬ್ ನಲ್ಲಿ ಲಘು ಭೂಕಂಪ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ 8.24ಕ್ಕೆ ಭಟಿಂಡಾದಲ್ಲಿ ಭೂಕಂಪ ಸಂಭವಿಸಿದೆ. ಇದರ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.4 ಎಂದು ದಾಖಲಾಗಿದೆ
ಅಮೃತಸರ (Earthquake in Punjab): ಪಂಜಾಬ್ ನಲ್ಲಿ ಲಘು ಭೂಕಂಪ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ 8.24ಕ್ಕೆ ಭಟಿಂಡಾದಲ್ಲಿ ಭೂಕಂಪ ಸಂಭವಿಸಿದೆ. ಇದರ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.4 ಎಂದು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಕೇಂದ್ರ ಬಿಂದು ಬಟಿಂಡಾದಿಂದ ದಕ್ಷಿಣಕ್ಕೆ 231 ಕಿಲೋಮೀಟರ್ ದೂರದಲ್ಲಿದೆ ಎಂದು ವರದಿಯಾಗಿದೆ. ಭೂಕಂಪನದ ಕೇಂದ್ರ ಬಿಂದು ಭೂಮಿಯ ಕೆಳಗೆ 92 ಕಿ.ಮೀ ಆಳದಲ್ಲಿದೆ. ಭೂಕಂಪದಿಂದ ಉಂಟಾದ ಹಾನಿಯ ವಿವರಗಳು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Ad : Web Designer in Khammam – Vasiweb
Follow Us on : Google News | Facebook | Twitter | YouTube