National Live: ಬಿಜೆಪಿ ಮಾಜಿ ಕಾರ್ಪೋರೇಟರ್ ಪುತ್ರನಿಗೆ ಚಾಕು ಇರಿತ
Live News Update: ಬಿಜೆಪಿಯ ಮಾಜಿ ಕಾರ್ಪೊರೇಟರ್ ಪುತ್ರನ ಮೇಲೆ ತಂಡವೊಂದು ಸರ್ಕಾರಿ ಆಸ್ಪತ್ರೆಯಲ್ಲಿ ಹಲ್ಲೆ ನಡೆಸಿದೆ
Live Update: ಬಿಜೆಪಿಯ ಮಾಜಿ ಕಾರ್ಪೊರೇಟರ್ ಪುತ್ರನ ಮೇಲೆ ತಂಡವೊಂದು ಸರ್ಕಾರಿ ಆಸ್ಪತ್ರೆಯಲ್ಲಿ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪೊಲೀಸರು ಪ್ರಮುಖ ಆರೋಪಿಯೊಂದಿಗೆ ಐವರನ್ನು ಬಂಧಿಸಿದ್ದಾರೆ.