ವಿದ್ಯುತ್ ಚಿತಾಗಾರಗಳ ಕಾರ್ಯಸಾಧ್ಯತೆಯನ್ನು ಪರೀಕ್ಷಿಸಿ

ಮಾಲಿನ್ಯವನ್ನು ತಡೆಗಟ್ಟಲು ವಿದ್ಯುತ್ ಚಿತಾಗಾರಗಳಲ್ಲಿ ಪರಿಸರ ಸ್ನೇಹಿ ಶವಸಂಸ್ಕಾರ ಪದ್ಧತಿಗೆ ಬದಲಾಯಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ನವದೆಹಲಿ : ಮಾಲಿನ್ಯವನ್ನು ತಡೆಗಟ್ಟಲು ವಿದ್ಯುತ್ ಚಿತಾಗಾರಗಳಲ್ಲಿ ಪರಿಸರ ಸ್ನೇಹಿ ಶವಸಂಸ್ಕಾರ ಪದ್ಧತಿಗೆ ಬದಲಾಯಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಶವಸಂಸ್ಕಾರಕ್ಕೆ ಮರಕ್ಕೆ ಪರ್ಯಾಯವಾಗಿ ವಿದ್ಯುತ್ ಅಥವಾ ಪೈಪ್ಡ್ ನೈಸರ್ಗಿಕ ಅನಿಲವನ್ನು ಬಳಸುವ ಸಾಧ್ಯತೆಯನ್ನು ಪರಿಗಣಿಸಬೇಕು ಎಂದು ಉಲ್ಲೇಖಿಸಿದೆ. ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯಲ್ ನೇತೃತ್ವದ ಪೀಠವು ಯಾವುದೇ ಧಾರ್ಮಿಕ ನಂಬಿಕೆಗಳನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದೆ. ಮಾಲಿನ್ಯ ತಪ್ಪಿಸಲು ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ ಎಂದು ಹೇಳಿದರು.

Examine The Feasibility Of Electric Cemetery

Follow Us on : Google News | Facebook | Twitter | YouTube