ಸಂಸತ್ ಭವನದಲ್ಲಿ ಅಗ್ನಿ ಅವಘಡ

ಸಂಸತ್ ಭವನದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ ಸಂಸತ್ತಿನ 59ನೇ ಕೊಠಡಿಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ನವದೆಹಲಿ: ಸಂಸತ್ ಭವನದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ ಸಂಸತ್ತಿನ 59ನೇ ಕೊಠಡಿಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಅಧಿಕಾರಿಗಳು ತಕ್ಷಣ ಸ್ಪಂದಿಸಿದ ಬಳಿಕ ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಪಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today