ಐದು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, ಇಬ್ಬರು ಸಾವು

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಚಂದ್ರ ಅವೆನ್ಯೂದಲ್ಲಿ ಐದು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ಪ್ರಸ್ತುತ ಕಟ್ಟಡದಲ್ಲಿ ಉಳಿದುಕೊಂಡಿರುವ ಎಲ್ಲರನ್ನು ಸ್ಥಳಾಂತರಿಸಲಾಗಿದೆ. ಬೆಂಕಿ ಅವಘಡದ ಸಮಯದಲ್ಲಿ ಮಹಿಳೆ ಭಯದಿಂದ ಮೂರನೇ ಮಹಡಿಯಿಂದ ಹಾರಿರುವುದಾಗಿ ತಿಳಿದುಬಂದಿದೆ. ಆಸ್ಪತ್ರೆಗೆ ಸಾಗಿಸಿದ ಕೆಲವೇ ಕ್ಷಣಗಳಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.

( Kannada News Today ) : ಕೋಲ್ಕತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಚಂದ್ರ ಅವೆನ್ಯೂದಲ್ಲಿ ಐದು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅಪಘಡದಲ್ಲಿ 12 ವರ್ಷದ ಬಾಲಕಿ ಮತ್ತು ಇನ್ನೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ಪ್ರಸ್ತುತ ಕಟ್ಟಡದಲ್ಲಿ ಉಳಿದುಕೊಂಡಿರುವ ಎಲ್ಲರನ್ನು ಸ್ಥಳಾಂತರಿಸಲಾಗಿದೆ. ಬೆಂಕಿ ಅವಘಡದ ಸಮಯದಲ್ಲಿ ಮಹಿಳೆ ಭಯದಿಂದ ಮೂರನೇ ಮಹಡಿಯಿಂದ ಹಾರಿರುವುದಾಗಿ ತಿಳಿದುಬಂದಿದೆ. ಆಸ್ಪತ್ರೆಗೆ ಸಾಗಿಸಿದ ಕೆಲವೇ ಕ್ಷಣಗಳಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ : ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು 25 ಬಾರಿ ಇರಿದ ಮಹಿಳೆ

ಘಟನಾ ಸ್ಥಳದಲ್ಲಿ ಮಹಿಳೆಯ ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ.

Scroll Down To More News Today