Fire In Delhi Hospital: ದೆಹಲಿ ಬ್ರಹ್ಮಶಕ್ತಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ರೋಗಿ ಸಾವು

Story Highlights

Fire In Delhi Hospital: ದೆಹಲಿಯ ಬ್ರಹ್ಮ ಶಕ್ತಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದ (ICU Ward) ಐಸಿಯು ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡು ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ.

Fire In Delhi Hospital: ದೆಹಲಿಯ ಬ್ರಹ್ಮ ಶಕ್ತಿ ಆಸ್ಪತ್ರೆಯಲ್ಲಿ (Brahm Shakti Hospital) ಅಗ್ನಿ ಅವಘಡ (Fire Accident) ಸಂಭವಿಸಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದ (ICU Ward) ಐಸಿಯು ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡು ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ.

ದೆಹಲಿಯ ಬ್ರಹ್ಮ ಶಕ್ತಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶನಿವಾರ (ಜೂನ್ 2022) ಆಸ್ಪತ್ರೆಯ ತೀವ್ರ ನಿಗಾ ಘಟಕದ (ಐಸಿಯು) ಐಸಿಯು ವಾರ್ಡ್‌ನಲ್ಲಿ ಸಂಭವಿಸಿದ ಬೆಂಕಿಯಲ್ಲಿ ರೋಗಿಯೊಬ್ಬರು ಸಾವನ್ನಪ್ಪಿದರು. ಆಸ್ಪತ್ರೆಯ ಸಿಬ್ಬಂದಿಯ ಸಹಾಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಸ್ಪತ್ರೆಯ ಉಳಿದವರನ್ನು ರಕ್ಷಿಸಿದರು.

Fire In Brahm Shakti Hospital

ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗಾರ್ಗ್, ಒಬ್ಬರನ್ನು ವೆಂಟಿಲೇಟರ್‌ನಲ್ಲಿ ಹೊರತುಪಡಿಸಿ ಕಟ್ಟಡದೊಳಗಿನ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಹೇಳಿದರು. ಬೆಂಕಿಯಲ್ಲಿ ಒಬ್ಬ ರೋಗಿಯು ಸಾವನ್ನಪ್ಪಿದ್ದಾನೆ. ಬ್ರಹ್ಮಶಕ್ತಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

Fire In Icu Ward Of Brahm Shakti Hospital In Rohini Delhi One Patient Dead

Related Stories