10ನೇ ತರಗತಿ ಪಾಸ್ ಆಗಿದ್ರೆ ಸಾಕು, 30 ಸಾವಿರ ಸಂಬಳ ಸಿಗೋ ಸರ್ಕಾರಿ ಕೆಲಸ! ಇಂದೇ ಅರ್ಜಿ ಹಾಕಿ

ಭಾರತೀಯ ಅಂಚೆ ಇಲಾಖೆ ನಮ್ಮ (Post Office) ದೇಶದ ಜನರಿಗೆ ಸಾಕಷ್ಟು ರೀತಿಗಳಲ್ಲಿ ಸಹಾಯ ಮಾಡುತ್ತಿದೆ. ಉಳಿತಾಯ ಮಾಡಲು (Savings) ವಿವಿಧ ರೀತಿಯ ಯೋಜನೆಗಳನ್ನು ಜಾರಿಗೆ ತಂದು, ಜನರು ಹಣ ಉಳಿಸಲು ಸಹಾಯ ಮಾಡುತ್ತಿದೆ. ಹಾಗೆಯೇ ಅಂಚೆ ಸೇವೆಯನ್ನು ಕೂಡ ಒದಗಿಸುತ್ತಿದೆ.
ಇಷ್ಟು ಮಾತ್ರವಲ್ಲದೆ ಉದ್ಯೋಗವನ್ನು (Jobs) ಕಲ್ಪಿಸಿಕೊಡುವ ಮೂಲಕ ಜನರಿಗೆ ಇನ್ನಷ್ಟು ಸಹಾಯ ಮಾಡುತ್ತಿದೆ. ಇದೀಗ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗವನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದ್ದು, ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗಳನ್ನು (Vacancy) ಈಗಾಗಲೇ ಭರ್ತಿ ಮಾಡುವ ಕೆಲಸ ಶುರುವಾಗಿ, ಕೆಲವು ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಕೂಡ ಶುರುವಾಗಿದೆ..
ಅರ್ಜಿ ಹಾಕಲು ಕೊನೆಯ ದಿನಾಂಕ ಕೂಡ ಹತ್ತಿರವಾಗುತ್ತಿದೆ. ಇದೀಗ ಮತ್ತೊಮ್ಮೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದ್ದು, ಹೆಚ್ಚಿನ ಜನರಿಗೆ ಈ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿರುವುದಿಲ್ಲ. ಹಾಗಾಗಿ ಈ ಹುದ್ದೆಯ ಬಗ್ಗೆ ಇಂದು ನಿಮಗೆ ಮಾಹಿತಿ ತಿಳಿಸಿಕೊಡುತ್ತೇವೆ. ಆಸಕ್ತಿ ಇದ್ದರೆ ನೀವು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು..
ಈಗ ಅಂಚೆ ಇಲಾಖೆಯಲ್ಲಿ ಖಾಲಿ ಇರುವುದು ಗ್ರಾಮೀಣ ಡಾಕ್ ಸೇವಕ ಹುದ್ದೆ ಆಗಿದೆ.. ಈ ಕೆಲಸ ಖಾಲಿ ಇದ್ದು, ಇದಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 24, ಈ ದಿನಾಂಕದ ಒಳಗೆ ನೀವು ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ಅರ್ಜಿ ಸಲ್ಲಿಸಲು ನೀವು ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ,
indiapostgdsonline.gov.in ಇದು ಅಧಿಕೃತ ವೆಬ್ಸೈಟ್ ಆಗಿದೆ.
ಇಲ್ಲಿ ನೀವು ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇಲ್ಲಿ ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ವಯೋಮಿತಿ ಇಡಲಾಗಿದ್ದು, 18 ರಿಂದ 40 ವರ್ಷದ ಒಳಗಿನ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು. 10ನೇ ತರಗತಿಯಲ್ಲಿ ಪಡೆದಿರುವ ಮಾರ್ಕ್ಸ್ ಆಧಾರದ ಮೇಲೆ ಕೆಲಸ ಸಿಗುತ್ತದೆ.
ಈ ಕೆಲಸಕ್ಕಾಗಿ ಅರ್ಜಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. SC/ST ವರ್ಗಕ್ಕೆ ಬರುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಕೆಲಸಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅಪ್ಲಿಕೇಶನ್ ಫಿಲ್ ಮಾಡಿ, ಅಗತ್ಯ ಇರುವ ದಾಖಲೆಗಳನ್ನ ಅಪ್ಲೋಡ್ ಮಾಡಬೇಕು, ಹಾಗೆಯೇ ಶುಲ್ಕ ಪಾವತಿ ಮಾಡುವ ಮೂಲಕ, ಅರ್ಜಿ ಸಲ್ಲಿಸಬಹುದು.. ಈ ಕೆಲಸಕ್ಕೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನಾಂಕ ಆಗಿರುವುರಿಂದ ಇಂದೇ ಅರ್ಜಿ ಸಲ್ಲಿಸಿ.
Govt job For 10th passed with salary of 30 thousand
ದಿನ ಭವಿಷ್ಯ 29-10-2026: ಮಹಾಲಕ್ಷ್ಮಿ ರಾಜಯೋಗ; 4 ರಾಶಿಗಳಿಗೆ ಶುಭ ಸೂಚನೆ! ಹಣಕಾಸು ಭವಿಷ್ಯ ಉಜ್ವಲ
Read the story
ಕರ್ನಾಟಕ ಮಹಿಳೆಯರಿಗೆ ₹2 ಲಕ್ಷದವರೆಗೆ ಸಾಲ ಸೌಲಭ್ಯ; ಸ್ವಂತ ಉದ್ಯಮ ಆರಂಭಿಸಲು ಆರ್ಥಿಕ ನೆರವು
Read the story
ರೈತರಿಗೆ ಅನುಗ್ರಹ ಯೋಜನೆ ಹಣ ಬಿಡುಗಡೆ! ಬಾಕಿ ಉಳಿದಿದ್ದ ಪರಿಹಾರ ಮೊತ್ತ ಖಾತೆಗೆ ಜಮಾ
Read the story
ಇನ್ನು 2 ದಿನಗಳಲ್ಲಿ ರೈತರ ಖಾತೆಗೆ 2 ಸಾವಿರ ಜಮಾ; ಗುಡ್ ನ್ಯೂಸ್ ಕೊಟ್ಟ ಮೋದಿಜಿ
Read the story
ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ತೆರೆಯಲು ಸಿದ್ಧತೆ; ಗುರುವಾರದಿಂದ ಭಕ್ತರ ದರ್ಶನಕ್ಕೆ ವ್ಯವಸ್ಥೆ
Read the story
ಬೆಂಗಳೂರು: ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ! ಮನೆಯಲ್ಲೇ ಸ್ವಂತ ಉದ್ಯಮ ಶುರು ಮಾಡಿ
Read the story
ಬೆಂಗಳೂರು ಮೆಟ್ರೋ ಜಾಲ, ಹೊಸಕೋಟೆ, ತುಮಕೂರಿಗೂ ವಿಸ್ತರಣೆ! ಈ ಭಾಗದ ಭೂಮಿಗೆ ಬಂಗಾರದ ಬೆಲೆ
Read the story
ಇಳುವರಿ ಕುಸಿತ, ಮಾರುಕಟ್ಟೆಗೆ ಪೂರೈಕೆ ಕಡಿಮೆ! ಈರುಳ್ಳಿ ಬೆಲೆ ಭಾರೀ ಏರಿಕೆ
Read the story



